March 17, 2026
WhatsApp Image 2023-10-08 at 8.44.18 AM

ಉಡುಪಿ: ಗಾಂಜಾ ನಶೆಯಲ್ಲಿದ್ದ ಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ‌ ನಡೆದಿದೆ.

ನಶೆಯಲ್ಲಿದ್ದ ಯುವಕರು ಮತ್ತು ಆಟೋ ಚಾಲಕನ ನಡುವೆ ವಾಗ್ವಾದ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.