March 5, 2026
bjp naravi copy

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿದರು.
ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ , ಕಾರ್ಯದರ್ಶಿ ನಿತೇಶ್, ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ವಸಂತಿ‌ ಮಚ್ಚಿನ ಇದ್ದರು.

About The Author

Leave a Reply

Your email address will not be published. Required fields are marked *

You cannot copy content of this page.