ಮಂಗಳೂರು :ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.