ಮಂಗಳೂರು: ಜೂನ್ 10 ರವರೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಮಿತಿಯ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ತುಂಬೆ ಕಿಂಡಿ...
Thrishul News
ಹುಬ್ಬಳ್ಳಿ : ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ನೇಣಿಗೆ ಶರಣಾದ...
ತಿರುವನಂತಪುರಂ:ಆಟವಾಡುತ್ತಿದ್ದಾಗ ಪಾತ್ರೆಯೊಳಗೆ ಸಿಲುಕಿಕೊಂಡಿದ್ದ ಪುಟ್ಟ ಮಗುವೊಂದನ್ನು ಕೇರಳದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಇವರ ಈ...
ಬೆಂಗಳೂರು: ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷ...
ಬೆಳ್ತಂಗಡಿ: ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬುಧವಾರ ರಾತ್ರಿ ನುಗ್ಗಿದ ಅಜಯ್ ಎಂಬಾತ ದೇವರ ವಿಗ್ರಹವನ್ನು ಭಗ್ನಗೊಳಿಸಿರುವ...
ಮಂಗಳೂರು: ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ ಶಾಖದ ಅಲೆಯಿಂದ ತತ್ತರಿಸುತ್ತಿದ್ದು, ಮಂಗಳೂರಿನಲ್ಲಿ ಮಧ್ಯಾಹ್ನದ ಗರಿಷ್ಠ ತಾಪಮಾನವು 38°C ಗಿಂತ...
ಮಂಗಳೂರು: ನಗರ ವ್ಯಾಪ್ತಿ ಹಾಗೂ ಹೊರವಲಯದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಿತಿ ಮೀರಿದ ವೇಗ ಸೇರಿದಂತೆ ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟಲು...
ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...
ಎಂಜಿನಿಯರಿಂಗ್ ಸೇರಿದಂತೆ ನಾನಾ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭವಾಗಿದೆ....
ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ...
