ದೇಶ

ಕೊಲೆ ಆಗಿದ್ದ ಮಹಿಳೆ ಏಳು ವರ್ಷಗಳ ಬಳಿಕ ಪತ್ತೆ..!

ಲಕ್ನೋ: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ. 2015ರಲ್ಲಿ 15 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಅಲೀಗಢ ಜಿಲ್ಲೆಯ ಗೊಂಡಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆಕೆಯ ತಂದೆ ದೂರು ನೀಡಿದ್ದರು. ಕೆಲವು ದಿನಗಳ ಅನಂತರ ಆಗ್ರಾದಲ್ಲಿ ಬಾಲಕಿ ಯೊಬ್ಬಳ ಶವ ದೊರೆತಿತ್ತು. ಇದು ತನ್ನದೇ ಮಗಳ ದೇಹ ಎಂದು ದೂರುದಾರರು …

Read More »

15 ವರ್ಷಗಳಿಂದ ಕಾದು ತನ್ನ ಸೇಡು ತೀರಿಸಿಕೊಂಡ ವ್ಯಕ್ತಿ. ಯಾವ ಸಿನಿಮಾಗೂ ಕಮ್ಮಿ ಇಲ್ಲ ಈ ಕಥೆ

ಲಕ್ನೋ: ಲಕ್ನೋದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ 15 ವರ್ಷಗಳ ಕಾಲ ಕಾದು ತನ್ನ ನೆರೆಯವನನ್ನು ಕೊಲ್ಲುವುದರೊಂದಿಗೆ ತನ್ನ ಸೇಡು ತೀರಿಸಿಕೊಂಡಿದ್ದಾನೆ. ಏನಿದು ಘಟನೆ? ರಾಮ್ ಜೀವನ್ ಲೋಧಿ(ಕೊಲೆಯಾದವನು) ಎಂಬಾತ 2007 ರಲ್ಲಿ ಶಿವ ಯಾದವ್(ಕೊಲೆ ಆರೋಪಿ)ನ ಕುಟುಂಬವನ್ನು ಸಾರ್ವಜನಿಕವಾಗಿ ಅವಮಾನಿಸಿದ ನಂತರ ಸೇಡು ತೀರಿಸಿಕೊಳ್ಳಲು ಯೋಜಿಸಿದ್ದ. ವರದಿಯ ಪ್ರಕಾರ, ಯಾದವ್ ಅವರ ಕುಟುಂಬದವರಾದ ಅವರ ಪತ್ನಿ ಮತ್ತು ತಾಯಿಯನ್ನು ಲೋಧಿ ಜಮೀನು ವಿವಾದದ ಕಾರಣದಿಂದ ಅವರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿದ್ದ. ಆಗ 26 ವರ್ಷದವನಾಗಿದ್ದ ಯಾದವ್ ಅವಮಾನವನ್ನು ಅಸಹಾಯಕತೆಯಿಂದ ನೋಡುತ್ತಿದ್ದನು ಮತ್ತು …

Read More »

ದಾನದ ಉದ್ದೇಶ ಮತಾಂತರವಾಗಬಾರದು – ಸುಪ್ರೀಂ ಕೋರ್ಟ್

ನವದೆಹಲಿ: ದಾನದ ಉದ್ದೇಶವು ಮತಾಂತರವಾಗಬಾರದು. ಆದರೆ ದಾನದ ಹಿಂದಿನ ಉದ್ದೇಶವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್  ಸೋಮವಾರ ಹೇಳಿದೆ. ‘ದಾನದ ಉದ್ದೇಶ ಮತಾಂತರವಾಗಬಾರದು. ಪ್ರತಿಯೊಂದು ದಾನ ಅಥವಾ ಒಳ್ಳೆಯ ಕೆಲಸವು ಸ್ವಾಗತಾರ್ಹವಾಗಿದೆ. ಆದರೆ ಅದನ್ನು ಪರಿಗಣಿಸಬೇಕಾದದ್ದು ಉದ್ದೇಶ’ ಎಂದು ನ್ಯಾಯಾಲಯ ಹೇಳಿದೆ. ಉಡುಗೊರೆಗಳು ಮತ್ತು ವಿತ್ತೀಯ ಲಾಭಗಳ ಮೂಲಕ ಬೆದರಿಕೆ, ಮೋಸದಿಂದ ಆಮಿಷವೊಡ್ಡುವ ಮೂಲಕ ಮೋಸದ ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ …

Read More »

ವೈದ್ಯರ ಎಡವಟ್ಟು- ಕೂದಲು ಶಸ್ತ್ರ ಚಿಕಿತ್ಸೆಗೆ ಹೋದ ವ್ಯಕ್ತಿ ಸಾವು

ನವದೆಹಲಿ: ಬೋಳು ತಲೆಯಿದ್ದವರು ಕೂದಲನ್ನು ಬೆಳೆಸಲು ಔಷಧಿಗಳ ಮೊರೆ ಹೋಗುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ  ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ. ಆದರೆ ಕೂದಲ ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ದೆಹಲಿಯ  ವ್ಯಕ್ತಿ ಅಥರ್ ರಶೀದ್ (30) ಕೂದಲ ಕಸಿ ಮಾಡಿಸಿಕೊಳ್ಳಲು ಕ್ಲಿನಿಕ್‌ಗೆ ಹೋಗಿದ್ದರು. ಆದರೆ ಕೂದಲ ಕಸಿ ಮಾಡಿಸಿಕೊಂಡ ಬಳಿಕ ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವನ್ನಪ್ಪಿದ್ದಾರೆ. ರಶೀದ್ ತಮ್ಮ ಮನೆಯಲ್ಲಿ ಒಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮ ತಾಯಿ …

Read More »

ಸಮಂತಾ ಬಳಿಕ ಮತ್ತೋರ್ವ ನಟಿಗೆ ಗಂಭೀರ ಆರೋಗ್ಯ ಸಮಸ್ಯೆ

ಹೈದರಾಬಾದ್: ಇತ್ತೀಚೆಗೆ ಸಮಂತಾ ತಮ್ಮ ಕಾಯಿಲೆಯ ಬಗ್ಗೆ ಮುಕ್ತವಾಗಿ ಮಾತನಾಡಿಕೊಂಡಿದ್ದರು. ಈಗ ಈ ಸಾಲಿಗೆ ಮತ್ತೋರ್ವ ಖ್ಯಾತ ನಟಿ ಸೇರಿದ್ದಾರೆ. ಟಾಲಿವುಡ್‌ ನಲ್ಲಿ 2006 ರಲ್ಲಿ ʼ ಮಾಯಾಜಲಂʼ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಪೂನಂ ಕೌರ್ ತಾವು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದೇನೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. “ಕಳೆದ ಎರಡು ವರ್ಷಗಳಿಂದ “ಫೈಬ್ರೊಮ್ಯಾಲ್ಗಿಯ”( ನಿದ್ರಾಹೀನತೆ, ನೆನಪಿನ ಶಕ್ತಿ, ಮಾನಸಿಕ ಸಮಸ್ಯೆಗಳು ಮತ್ತು ತೀವ್ರವಾದ ಸ್ನಾಯು ನೋವುಗಳು) ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ಸದ್ಯ ನಾನು ಈ ಸಂಬಂಧ ಕೇರಳದಲ್ಲಿ ಆರ್ಯವೇದ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ” …

Read More »

“ಶ್ರಾದ್ಧಳನ್ನ 35 ತುಂಡುಗಳಾಗಿ ಕತ್ತರಿಸಿದ್ರೆ, ನಾನು ನಿನ್ನನ್ನ 70 ತುಂಡುಗಳಾಗಿ ಕತ್ತರಿಸ್ತೇನೆ” ; ಲಿವ್-ಇನ್ ಸಂಗತಿಗೆ ವ್ಯಕ್ತಿ ಬೆದರಿಕೆ

ಶ್ರದ್ಧಾ ವಾಕರ್ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಹೀರುವಾಗ ಮಹಾರಾಷ್ಟ್ರದಲ್ಲಿ ಇಂತಹ ಬೆದರಿಕೆಯ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನ ಶ್ರದ್ಧಾಳಂತೆ ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಶ್ರಾದ್ಧಳನ್ನ 35 ತುಂಡುಗಳಾಗಿ ಮಾಡಲಾಗಿತ್ತು. ನಾನು ನಿಮ್ಮನ್ನ 70 ತುಂಡುಗಳಾಗಿ ಕತ್ತರಿಸುತ್ತೇನೆ ಎಂದು ಹೇಳಿದ್ದಾನೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಿಂದೂ ಯುವಕನಂತೆ ನಟಿಸಿ, ತನ್ನನ್ನ ಪ್ರೀತಿಸುವ ನಾಟಕವಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ತನ್ನ ಮೇಲಿನ ಅತ್ಯಾಚಾರದ ನಂತ್ರ ಆತ ತನ್ನ ನಿಜ ಮತವನ್ನ ತೋರಿಸಿದ್ದಾನೆ. …

Read More »

ರಾಜಕೀಯ ನಾಯಕಿಯನ್ನು ಕಾರು ಸಮೇತ ಕ್ರೇನ್​ ಮೂಲಕ ಎಳೆದೊಯ್ದ ಪೊಲೀಸರು..!

ತೆಲಂಗಾಣದ ಆಡಳಿತ ಪಕ್ಷದ (ಟಿಆರ್​ಎಸ್​) ಕಾರ್ಯಕರ್ತರು ತಮ್ಮ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದ ವೈಎಸ್‌ಆರ್‌ಟಿಪಿ ಪಕ್ಷದ ನಾಯಕಿ ವೈ.ಎಸ್. ಶರ್ಮಿಳಾರನ್ನು ಹೈದರಾಬಾದ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ ರೆಡ್ಡಿಯ ತಂಗಿಯೂ ಹೌದು. ಸೋಮಾಜಿಗುಡದ ಯಶೋದಾ ಆಸ್ಪತ್ರೆ ಬಳಿ ಇರುವ ಮುಖ್ಯಮಂತ್ರಿಯ ಅಧಿಕೃತ ನಿವಾಸ ಪ್ರಗತಿ ಭವನದ ಹತ್ತಿರ ಕಾರು ಚಲಾಯಿಸಿಕೊಂಡು ಬಂದ ಶರ್ಮಿಳಾರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಲ್ಲಿಂದ ತೆರಳಲು ಒಪ್ಪದ ಶರ್ಮಿಳಾರನ್ನು ಪೊಲೀಸರು ಕ್ರೇನ್​ ಮೂಲಕ ಕಾರು ಸಮೇತವಾಗಿ ವಶಕ್ಕೆ ಪಡೆದ ವಿಡಿಯೋ …

Read More »

ಯುವಕರಿಗೆ ಭಯೋತ್ಪಾದನೆ ತರಬೇತಿ: ಐವರು ಜೈಶ್ ಉಗ್ರರಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೇಶಾದ್ಯಂತ ಭಯೋತ್ಪಾದನಾ ಚಟುವಟಿಕೆಗಳಿಗೆ ಯುವಕರನ್ನು ನೇಮಿಸಿ ತರಬೇತಿ ನೀಡಿದ ಜೈಶ್-ಎ-ಮೊಹಮ್ಮದ್ (JeM)ನ ಐವರು ಭಯೋತ್ಪಾದಕರಿಗೆ ದೆಹಲಿ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶ ಶೈಲೇಂದರ್‌ ಮಲಿಕ್‌ ಅವರು ತೀರ್ಪು ನೀಡಿದ್ದು, ಜೆಇಎಂನ ಸಜ್ಜದ್ ಅಹ್ಮದ್‌ ಖಾನ್‌, ಬಿಲಾಲ್ ಅಹ್ಮದ್ ಮಿರ್‌, ಮುಜಾಫರ್ ಅಹ್ಮದ್‌ ಭಟ್‌, ಇಶ್ಪಾಕ್‌ ಅಹ್ಮದ್‌ ಭಟ್ ಮತ್ತು ಮೆಹರಾಜ್‌–ಉದ್‌–ದಿನ್‌ ಚೋಪಾನ್‌ ಶಿಕ್ಷೆಗೆ ಗುರಿಯಾದವರಾಗಿದ್ದಾರೆ. ಈ ಪ್ರಕರಣದ ಇನ್ನೊಬ್ಬ ಅಪರಾಧಿ ತನ್ವೀರ್ ಅಹ್ಮದ್‌ಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ: ಇಲ್ಲಿದೆ ʻಡಿಸೆಂಬರ್ʼ ತಿಂಗಳ ಬ್ಯಾಂಕ್‌ ರಜಾದಿನಗಳ ಪಟ್ಟಿ

ನವದೆಹಲಿ: ಇನ್ನೆರಡು ದಿನಗಳಲ್ಲಿ ವರ್ಷದ ಕೊನೆಯ ತಿಂಗಳು ಪ್ರಾರಂಭವಾಗಲಿದೆ. ಪ್ರತಿ ತಿಂಗಳಂತೆ, ಬ್ಯಾಂಕುಗಳು ಮುಂದಿನ ತಿಂಗಳಲ್ಲಿ ಅಂದರೆ, ಡಿಸೆಂಬರ್‌ನಲ್ಲಿ ಹಲವಾರು ದಿನಗಳ ರಜೆಯನ್ನು ಹೊಂದಿರುತ್ತವೆ. ಮುಂದಿನ ತಿಂಗಳು ಒಟ್ಟು 13 ದಿನಗಳ ಕಾಲ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.   ಕೆಲವು ರಜಾದಿನಗಳಲ್ಲಿ ದೇಶಾದ್ಯಂತ ಬ್ಯಾಂಕುಗಳನ್ನು ಮುಚ್ಚಲಾಗುತ್ತದೆ. ಆದರೆ, ಕೆಲವು ರಜಾದಿನಗಳು ಆಯ್ದ ರಾಜ್ಯಗಳಿಂದ ಮಾತ್ರ ಇರುತ್ತವೆ. ನೀವು ಮುಂದಿನ ತಿಂಗಳು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಪೂರ್ಣಗೊಳಿಸಲು ಯೋಚಿಸುತ್ತಿದ್ದರೆ, ಖಂಡಿತವಾಗಿಯೂ ಮುಂದಿನ ತಿಂಗಳು ರಜಾದಿನಗಳ ಸಂಪೂರ್ಣ ಪಟ್ಟಿಯನ್ನು ಪರಿಶೀಲಿಸಿ ಬ್ಯಾಂಕ್‌ ಕೆಲಸಗಳನ್ನು ಮಾಡಿ. ಭಾನುವಾರ ಸೇರಿದಂತೆ …

Read More »

ದೆಹಲಿಯಲ್ಲಿ ಮತ್ತೊಂದು ಪ್ರಿಡ್ಜ್ ಸ್ಟೋರಿ.. ಗಂಡನನ್ನೆ ಕೊಂದು ಪ್ರಿಡ್ಜ್ ನಲ್ಲಿಟ್ಟ ಮಹಿಳೆ..!!

ನವದೆಹಲಿ : ನವದೆಹಲಿಯಲ್ಲಿ ಮತ್ತೊಂದು ಪ್ರಿಡ್ಜ್ ಮರ್ಡರ್ ಕಥೆ ನಡೆದಿದ್ದು, ಈ ಬಾರಿ ಪತ್ನಿಯೇ ಪತಿಯನ್ನು ಕೊಂದು ಪೀಸ್ ಪಿಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟು ಬಳಿಕ ನೆರೆಹೊರೆ ಪ್ರದೇಶಗಳಲ್ಲಿ ಹೂತು ಹಾಕಿದ್ದಾಳೆ. ಇಡೀ ದೇಶವನ್ನೇ ನಡುಗಿಸಿದ ದೆಹಲಿಯ ಶ್ರದ್ಧಾ ವಾಕರ್ ಕ್ರೂರ ಹತ್ಯೆಯ ಬೆನ್ನಲ್ಲೇ ಇನ್ನೊಂದು ಅಂತಹುದೇ ಸೇಮ್ ಟು ಸೇಮ್ ಮರ್ಡರ್ ನಡೆದಿದೆ. ಅದು ದೆಹಲಿಯಲ್ಲಿ, ವರದಿಗಳ ಪ್ರಕಾರ ಜೂನ್‌ನಲ್ಲಿ ಪಾಂಡವ ನಗರದಲ್ಲಿ ಪೊಲೀಸರಿಗೆ ಮೊದಲ ಬಾರಿಗೆ ಮನುಷ್ಯನ ಕೆಲ ದೇಹದ ಭಾಗಗಳು ಸಿಕ್ಕಿದ್ದವು. ಅವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಕೊಲೆಯಾದ ವ್ಯಕ್ತಿಯ …

Read More »

You cannot copy content of this page.