May 14, 2026

ದಕ್ಷಿಣ ಕನ್ನಡ

ಮಂಗಳೂರು:ನಿಷೇಧಿಸಲ್ಪಟ್ಟಿರುವ ಇ-ಸಿಗರೇಟ್ ಮತ್ತು ಸರಕಾರದ ಎಚ್ಚರಿಕೆಯನ್ನು ಪ್ಯಾಕೆಟ್ ಮೇಲೆ ನಮೂದಿಸದ ವಿದೇಶಿ ಸಿಗರೇಟ್‌ಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ...
ಮಂಗಳೂರು: ಪುತ್ತೂರಿನಲ್ಲಿ ನಿನ್ನೆ ಕೊಲೆಯಾದ ಯುವತಿ ಗೌರಿ ಮತ್ತು ಕೊಲೆಗಾರ ಪದ್ಮರಾಜ್‌ ಅವರು ಕಳೆದ 6 ವರ್ಷಗಳಿಂದ ಪರಿಚಿತರಾಗಿದ್ದು, ಇದೀಗ...
ತೆಕ್ಕಾರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ,...
ಮಂಗಳೂರಿನ ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದ.ಕ ಜಿಲ್ಲೆಯ ಮೂಡಬಿದ್ರೆಯ...
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಸರಪಾಡಿಯ ಯುವಕ ಪದ್ಮರಾಜ್‌ ಎಂಬಾತನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರ ಗಾಯಗೊಂಡಿದ್ದ ಯುವತಿ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬಾಂಬ್ ಸೂಟ್ ಖರೀದಿಸಿ ಸಿಐಎಸ್‌ಎಫ್ ಏರ್ಪೋಟ್ ಸೆಕ್ಯುರಿಟಿ ಗ್ರೂಪ್ (ಎಎಸ್‌ಟಿ) ಗೆ...
ವಿಟ್ಲ: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದಿಂದ ಇಬ್ಬರು ವಿಧ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ವಿಟ್ಲ...
ಮಂಗಳೂರು : ಹಳೇ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಉಳ್ಳಾಲದ ಕೊಣಾಜೆ ಬೆಳ್ಮದಿಂದ ಮಂಗಳೂರು ನಗರದ ಬಂದರು ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು: ರಾಜ್ಯ ವಿಧಾನಸಭೆ ಸಭಾಪತಿ ಯು.ಟಿ ಖಾದರ್ .ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ ಜಮೀನಿನಲ್ಲಿರುವ...
ಮಂಗಳೂರು: ತಾನೊಬ್ಬ ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚನೆಗೆತ್ನಿಸುತ್ತಿದ್ದ ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಯನ್ನು ಪೊಲೀಸರು...

You cannot copy content of this page.