ಮಂಗಳೂರು: ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು...
ದಕ್ಷಿಣ ಕನ್ನಡ
ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ...
ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಖಂಡಿಕ ನಿವಾಸಿ...
ಮೂಲ್ಕಿ: ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡ...
ಕಾರ್ಕಳ: ಬೆಂಗಳೂರಿನಲ್ಲಿ ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಕಾರ್ಕಳದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಾರ್ಕಳದ ಕುಕ್ಕುಂದೂರು ಗ್ರಾಮದ ಬಸ್ರಿ ನಿವಾಸಿ...
ಮಂಗಳೂರು: ಯುವತಿಯೋರ್ವಳಿಗೆ ಸಹಾಯ ಮಾಡಲು ಬಂದ ಅನ್ಯಕೋಮಿನ ಯುವಕ ಆಕೆಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನಲ್ಲಿ...
ಬೆಳ್ತಂಗಡಿ: ಆಟೋರಿಕ್ಷಾದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸ್)...
ಉಳ್ಳಾಲ: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ...
ಉಳ್ಳಾಲ: ಮನೆಯೊಳಗಡೆ ಭಾರೀ ಸ್ಫೋಟವುಂಟಾಗಿ ತಾಯಿ ಹಾಗೂ ಮೂವರು ಹೆಣ್ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ...
