10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಬಂಪರ್ ನೇಮಕಾತಿಗೆ ಅವಕಾಶವಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಜಿಡಿ ಕಾನ್ಸ್ಟೇಬಲ್ ನೇಮಕಾತಿ 2023 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದರ ಮೂಲಕ 75768 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಇಂದಿನಿಂದ ನವೆಂಬರ್ 24 ರಿಂದ ಎಸ್‌ಎಸ್ಸಿಯ ಅಧಿಕೃತ ವೆಬ್ಸೈಟ್ ssc.nic.in ಭೇಟಿ ನೀಡುವ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನವಾಗಿದೆ. ವಿವಿಧ ಭದ್ರತಾ ಪಡೆಗಳಲ್ಲಿ ಜನರಲ್ ಡ್ಯೂಟಿ …
Read More »ಉದ್ಯೋಗ
ಜುಲೈ 17 ರಿಂದ 25 ರ ವರೆಗೆ ಉಡುಪಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ
ಉಡುಪಿ, ಜುಲೈ 12 : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ಕುರಿತು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಸೇನಾ ನೇಮಕಾತಿ ರ‍್ಯಾಲಿಗೆ ಈಗಾಗಲೇ ಆನ್‌ಲೈನ್ ಮೂಲಕ …
Read More »