ಉಡುಪಿ: ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ...
ಕರಾವಳಿ
ಮಂಗಳೂರು: ಸಮುದ್ರದ ಮಧ್ಯೆ ಮೀನುಗಾರಿಕೆ ವೇಳೆ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ಸಂಭವಿಸಿದೆ. ಮುನೀಶ್ ಕುಮಾರ್ (32) ನಾಪತ್ತೆಯಾದ...
ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಕನೀರುತೋಟ ನಿವಾಸಿ...
ಮಣಿಪಾಲ: ಸ್ಕೂಟರ್ ಹಾಗೂ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ...
ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದು,...
ಮಣಿಪಾಲ: ಸ್ಕೂಟರ್ ಹಾಗೂ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ನಡೆದಿದೆ. ಮಣಿಪಾಲದ ಅಲ್ಕಾ...
ಮಂಗಳೂರು: ಹೆಬ್ಬಾವುವೊಂದರ ದೇಹದಲ್ಲಿ ಬರೋಬ್ಬರಿ 11 ಏರ್ ಬುಲ್ಲೆಟ್ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಅನೇಕ...
ಮಲ್ಪೆ: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಮೃತರನ್ನು ಮಂಡ್ಯ...
ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ....
ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು...
