ಉಡುಪಿ: ಬೈಕೊಂದು ಅಫಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಜಿಲ್ಲೆಯ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಬಂಟಕಲ್ಲು ಅರಸೀಕಟ್ಟೆಯ ಬಳಿ...
ಕರಾವಳಿ
ಬೆಳ್ತಂಗಡಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ....
ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ...
ಕುಂದಾಪುರ: ಕೇಂದ್ರ ಸರಕಾರದ ಸ್ವನಿಧಿ ಸಾಲ ಯೋಜನೆಯ ಪ್ರಯೋಜನ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿದ ಕುಂದಾಪುರದ ಯುವ ಉದ್ಯಮಿ...
:ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಪೊರೋಳಿ ಎಂಬಲ್ಲಿ ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ....
“ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ....
ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದ.ಕ.ಜಿಲ್ಲಾ ವ್ಯಾಪ್ತಿಯಿಂದ ಬೀದರ್...
ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ...
ಬೆಳ್ತಂಗಡಿ: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನದಂದೇ ಬೆಳ್ತಂಗಡಿ ತಾಲೂಕಿನ ಉಜಿರೆ ಬೆನಕ ಆಸ್ಪತ್ರೆಯಲ್ಲಿ ತಾಯಿಯೊಬ್ಬರು...
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಪ್ರಧಾನ ಅರ್ಚಕ ಪ್ರಸಾದ್ ಭಟ್...
