ತಾಜಾ ಸುದ್ದಿ

BREAKING : ಕಾಂಗ್ರೆಸ್ ಗೆ ಮಾಜಿ ಸಿಎಂ ‘ಜಗದೀಶ್ ಶೆಟ್ಟರ್’ ಗುಡ್ ಬೈ : ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ ಯಾದವ್ ಸಮಕ್ಷಮದಲ್ಲಿ ಮರಳಿ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇತ್ತ ಕಾಂಗ್ರೆಸ್‌ಗೆ ಕೈ ಕೊಡುವುದಿಲ್ಲ ಎಂದು ಪ್ರಮಾಣ ಮಾಡಿ ಕಾಂಗ್ರೆಸ್‌ ಸೇರಿದ ಇದೇ ಶೆಟ್ಟರ್ ಇ ಮೇಲ್‌ ಮೂಲಕ ಕಾಂಗ್ರೆಸ್‌ MLC ಸ್ಥಾನಕ್ಕೆ ರಾಜೀನಾಮೆ ಕೊಟ್ಟು ‘ಕೈ’ ತೊರೆದಿದ್ದಾರೆ. ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರುವ …

Read More »

ರಸ್ತೆಯ ಬದಿಯ ಕಾರಿನಲ್ಲಿ ಯುವಕ-ಯುವತಿಯ ಸರಸ : ಪ್ರಶ್ನಿಸಿದ ಪೊಲೀಸ್ ಅಧಿಕಾರಿ ಮೇಲೆ ಕಾರು ಹರಿಸಿ ಪರಾರಿ

ರಸ್ತೆ ಬದಿಯೇ ಕಾರಿನಲ್ಲಿ ಯುವಕ ಯುವತಿ ಸರಸ ಸಲ್ಲಾಪ ನಡೆಸುತ್ತಿದಾಗ ಈ ವೇಳೆ ಪ್ರಶ್ನೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ಕಾರುಹರಿಸಲು ಯತ್ನಿಸಿ ಹಿಟ್ ಹ್ಯಾಂಡ್ ರನ್ ಮಾಡಿ ಜೋಡಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಹಾಡಹಗಲೇ ಸಾರ್ವಜನಿಕ ರಸ್ತೆಯ ಬದಿ ಕಾರಿನೊಳಗೆ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ- ಯುವತಿಗೆ ಬುದ್ದಿ ಹೇಳಲು ಮುಂದಾದ ಪೊಲೀಸ್ ಅಧಿಕಾರಿ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ.20ರಂದು ಮಧ್ಯಾಹ್ನ …

Read More »

ಮುಂಬೈ: ದಯಾ ನಾಯಕ್ ನೇತೃತ್ವದ ತಂಡದಿಂದ ಭೂಗತ ಪಾತಕಿ ದಾವೂದ್ ಸಹಚರನ ಪಿಸ್ತೂಲ್ ಸಹಿತ ಬಂಧನ

ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಬಾಂದ್ರಾ  ಕ್ರೈಮ್ ಬ್ರಾಂಚ್ ತಂಡದ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತು ಅವರ ತಂಡ ಕುಖ್ಯಾತ ಭೂಗತ ಪಾತಕಿ ದಾವೂದ್ ನ ಸಹಚರನನ್ನು ಪಿಸ್ತೂಲ್ ಸಹಿತ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ದಾವೂದ್ ಸಹಚರ ಸಚಿನ್ ಗಜಾನನ ಶೇಟೆ ಎಂದು ಗುರುತಿಸಲಾಗಿದೆ. ಆತನ ಬಳಿ ಇದ್ದ ಪಿಸ್ತೂಲ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕ್ರೈಮ್ ಬಾಂಚ್ ಪೊಲೀಸ್ ಅಧಿಕಾರಿ ದಯಾ ನಾಯಕ್ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ವಿವರ: ದಾವೂದ್ ಗ್ಯಾಂಗ್‌ನ ಓರ್ವ ಸದಸ್ಯ, ಬೇಕಾಗಿದ್ದ ಮತ್ತು ಪೆರೋಲ್‌ನಿಂದ …

Read More »

JOB NEWS: ಸದ್ಯದಲ್ಲೇ PSI 403, ನಂತರ ‘600 PSI’ ನೇಮಕಾತಿ..!

 545 ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆ ರದ್ದುಗೊಂಡಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆಯನ್ನು ನಡೆಸಲಾಗಿತ್ತು, ಸುಸೂತ್ರವಾಗಿ ನಡೆದಿದೆ. ಈ ಬೆನ್ನಲ್ಲೇ ಪಿಎಸ್‌ಐ ಆಗ್ಬೇಕು ಅನ್ನೋರಿಗೆ ಗುಡ್ ನ್ಯೂಸ್ ಎನ್ನುವಂತೆ ಸದ್ಯದಲ್ಲೇ 403, ಆ ನಂತ್ರ 600 ಪಿಎಸ್‌ಐ ನೇಮಕಾತಿಗೆ ಅಧಿಸೂಚನೆ ಹೊರ ಬೀಳಲಿದೆ.   ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಪಿಎಸ್‌ಐ ಪರೀಕ್ಷೆ ಬಹಳ ಸುಗಮವಾಗಿ ಆಗಿದೆ. ಯಾವುದೇ ಘಟನೆ ನಡೆದಿಲ್ಲ. ಅಂತಹ ಯಾವುದೇ ಪ್ರಯತ್ನವೂ ನಡೆದಿಲ್ಲ. ಸುಮಾರು …

Read More »

ಉಪ್ಪಿನಂಗಡಿ : ಕೆರೆಗೆ ಬಿದ್ದು 6 ವರ್ಷದ ಬಾಲಕ ಸಾವು..!

:ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಪೊರೋಳಿ ಎಂಬಲ್ಲಿ ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ದಿವಂಗತ ನಾರಾಯಣ ಗೌಡ ಎಂಬವರ ಮಗನಾಗಿರುವ ರಕ್ಷಿತ್ ಉಪ್ಪಿನಂಗಡಿಯ ಖಾಸಗಿ ಶಾಲಾ 1 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆದಿತ್ಯವಾರದಂದು ತಾಯಿಯೊಂದಿಗೆ ತೋಟಕ್ಕೆ ಹುಲ್ಲು ತೆಗೆಯಲೆಂದು ಹೋದಾತ ತೋಟದಲ್ಲಿನ ಸ್ಪಿಂಕ್ಲರ್ ನೀರಿನಲ್ಲಿ ಸ್ನಾನ ಮಾಡುವ ಆಸೆ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದಕ್ಕೆ ನಿರಾಕರಣೆ ತೋರಿದ್ದ ತಾಯಿ ಆತನನ್ನು ಮನೆಗೆ ಕರೆದುಕೊಂಡು ಬಂದು ತಿಂಡಿ ನೀಡಿದ್ದರು. ತಿಂಡಿ ತಿನ್ನುತ್ತಲೇ ಈಗ ಬರುತ್ತೇನೆಂದು ತನ್ನ ಚಿಕ್ಕಮ್ಮನ ಬಳಿ ಹೇಳಿ ಹೋದ …

Read More »

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ

“ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು. ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, …

Read More »

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸಾವು

ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ. ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ ವಾಪಸ್ಸಾಗುತ್ತಿದ್ದ ಸಂದರ್ಭ ತಡರಾತ್ರಿ 1.30 ಗಂಟೆ ಸುಮಾರಿಗೆ ಬೈಕ್ ಡಿವೈಡರ್ ಗೆ ಬಡಿದು ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ. …

Read More »

ಆಘಾತಕಾರಿ ಘಟನೆ: ಅಪ್ರಾಪ್ತ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಮಲತಂದೆ

13 ವರ್ಷದ ಬಾಲಕಿಯನ್ನು ಆಕೆಯ ಮಲತಂದೆ ವೇಶ್ಯಾವಾಟಿಕೆಗೆ ತಳ್ಳಿದ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಟೋ ಚಾಲಕನ ಮೂಲಕ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪ ಕೇಳಿ ಬಂದಿದ್ದು, ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಪುತ್ತೂರು: ಹಿಂದೂ ಮುಖಂಡ ಅವಿನಾಶ್‍ ಗೆ ಗಡಿಪಾರು ಆದೇಶ..!

ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದ.ಕ.ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಶಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿ ನ್ಯಾಯಾಲಯದಲ್ಲಿ ಜ.24 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ನಡೆಯಲಿದೆ. ಕರ್ನಾಟಕ ಪೊಲೀಸ್ ಅಧಿನಿಯಮ-1963 ರ ಕಲಂ :55 ಪ್ರಕಾರ ಗಡಿಪಾರಿಗೆ ಆದೇಶಿಸಲಾಗಿದೆ. ವಿಚಾರಣೆಗೆ ಸಂಬಂಧಿಸಿ ಅವಿನಾಶ್ ಸ್ವತಃ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ತಪ್ಪಿದಲ್ಲಿ …

Read More »

ಐತಿಹಾಸಿಕ ಕೀಳಂಜೆ ದೇವಸ್ಥಾನ : ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಹೋಮಾದಿಗಳು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ 22.01.2024 ರ ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ , ಗಣಹೋಮ , ಭದ್ರದೀಪ ಸಮರ್ಪಣೆ ,ಮುಷ್ಟಿ ಕಾಣಿಕೆ ಸಮರ್ಪಣೆ ಹಾಗು ಇತರ ಧಾರ್ಮಿಕ ವಿಧಿಗಳೊಂದಿಗೆ ಪ್ರಾರಂಭಗೊಂಡಿತು . ಅಂದು ಜೈನ ಮುನಿ ಗಾಲವ ಋಷಿ ತಪಸ್ಸು …

Read More »

You cannot copy content of this page.