ತಾಜಾ ಸುದ್ದಿ

ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣ: ನೈಜ ಆರೋಪಿ ಪತ್ತೆಗೆ ಪುತ್ತೂರಿನ ಲಕ್ಷೀ ವೆಂಕಟರಮಣ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಕಂಡು ಹಿಡಿಯುವಂತೆ ಇದೀಗ ದೇವ ಮೊರೆ ಹೋಗಲಾಗಿದ್ದು. ವಿಶ್ವಹಿಂದೂ ಪರಿಷತ್,ಭಜರಂಗದಳದಿಂದ ಪುತ್ತೂರಿನ ಲಕ್ಷೀ ವೆಂಕಟರಮಣ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ವಿಶ್ವಹಿಂದೂ ಪರಿಷತ್,ಭಜರಂಗದಳದಿಂದ ಪುತ್ತೂರಿನ ಲಕ್ಷೀ ವೆಂಕಟರಮಣ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಸೌಜನ್ಯ ತಾಯಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಬೆಳ್ತಂಗಡಿಯಲ್ಲಿ ನಡೆಯುವ ಪ್ರಕರಣಗಳ ಹಿಂದೆ ಷಡ್ಯಂತ್ರ ಇದೆ, ಸಿಬಿಐ ಗೆ ಪ್ರಕರಣ ಕೊಡಬೇಕೆಂದು ನಮ್ಮನ್ನು ಮುಖ್ಯಮಂತ್ರಿಗಳ …

Read More »

ಸೌಜನ್ಯ ಕೊಲೆ ಕೇಸ್ ; ಸ್ಟೋಟಕ ಹೇಳಿಕೆ ನೀಡಿದ ವಸಂತ ಬಂಗೇರ

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ಧರ್ಮಸ್ಥಳ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ಹೇಳಿಕೆ ನೀಡಿದ ಅವರು, ಸೌಜನ್ಯ ಪ್ರಕರಣದ ಈ ರಹಸ್ಯವನ್ನು ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು ಎಂದು ಬಹಿರಂಗವಾಗಿ ಹೇಳಿದ್ದಾರೆ. “ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ ” ಆದರೆ, ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು ಎಂದರು. ನನ್ನನ್ನ ಕರೆದು ಹೇಳಿದ್ರು ಇದನ್ನ ಪ್ರಸ್ತಾಪ ಮಾಡಬೇಡ …ಈ ಕೇಸನ್ನ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. …

Read More »

ನಟ ವಿಜಯ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನ

ಮಂಗಳೂರು : ನಟ ವಿಜಯ ರಾಘವೇಂದ್ರ ಪತ್ನಿ ,ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿ ಸ್ಪಂದನ ರಾಘವೇಂದ್ರ ಥೈಲ್ಯಾಂಡ್ ದೇಶದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ.

Read More »

ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ ಕಂಬಳ..!

ಮಂಗಳೂರು: ರಾಜ್ಯದ ಪ್ರಸಿದ್ಧ ಜಾನಪದ ಕ್ರೀಡೆ “ಕಂಬಳ’ ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಕಂಬಳದ ಹಿರಿಮೆಯನ್ನು ರಾಜ್ಯ-ರಾಷ್ಟ್ರ ವ್ಯಾಪಿ ಪಸರಿಸುವ ಆಶಯದೊಂದಿಗೆ ರಾಜ್ಯ ರಾಜಧಾನಿ ಯಲ್ಲಿ ಬೆಂಗಳೂರು ತುಳುಕೂಟದ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರ ನೇತೃತ್ವದಲ್ಲಿ ಪೂರಕ ಸಿದ್ಧತೆಗಳು ನಡೆಯುತ್ತಿವೆ. ಅರಮನೆ ಮೈದಾನದಲ್ಲಿ ಆಯೋಜನೆಗೆ ಮೈಸೂರು ರಾಜಮನೆತನದ ಅನುಮತಿಯೂ ಲಭಿಸಿದೆ.

Read More »

ಕಾರವಾರ : ಪಂಜುರ್ಲಿ ದೈವದ ರೂಪವಾಗಿ ಪೂಜಿಸಲ್ಪಡುತ್ತಿದ್ದ ಕಾಡ ಹಂದಿಯ ಕಗ್ಗೊಲೆ – ಗ್ರಾಮಸ್ಥರ ಕಣ್ಣೀರು..!

ಕಾರವಾರ : ತುಳುನಾಡಿನ ಕಾರಣಿಕ ಪಂಜುರ್ಲಿ ದೈವದ ಕಥಾಹಂದರವಿರುವ ಕನ್ನಡದ ಕಾಂತಾರ ಸಿನಿಮಾ ರಾಜ್ಯ, ದೇಶ ಮಾತ್ರವಲ್ಲ ಜಾಗತಿಕವಾಗಿ ಸದ್ದು ಮಾಡಿದೆ. ಈ ಸಿನಿಮಾ ಬಂದ ನಂತರ ಪಂಜುರ್ಲಿ ದೈವದ ಪೂಜೆ ಹಾಗೂ ಕಾಡು ಹಂದಿಯ ಪೂಜೆ ಮಾಡುವ ಬಗ್ಗೆ ಹೆಚ್ಚಿನ ನಂಬಿಕೆ ಬಂದಿತ್ತು. ಇದೇ ರೀತಿಯ ಉತ್ತರ ಕನ್ನಡ ಜಿಲ್ಲೆಯ ಕುಟುಂಬವೊಂದು ಕಳೆದ 5 ವರ್ಷಗಳಿಂದ ಪಂಜುರ್ಲಿ ದೈವದ ರೀತಿ ಪೂಜೆ ಮಾಡುತ್ತಿದ್ದ ಕಾಡು ಹಂದಿಯನ್ನು ದುಷ್ಕರ್ಮಿಗಳು ಬಾಂಬ್‌ಇಟ್ಟು ಕೊಲೆ ಮಾಡಿರುವ ದುರ್ಘಟನೆ ಕಾರವಾರ ತಾಲೂಕಿನ ಚೆಂಡಿಯಾದ ಜನತಾ ಕಾಲೋನಿಯಲ್ಲಿ ನಡೆದಿದೆ. ದುಷ್ಕರ್ಮಿಗಳು …

Read More »

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ಗಳ ತೆರವಿಗೆ ಆದೇಶ ಹೊರಡಿಸಲಾಗಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವಿಗೆ ಸೂಚನೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ದೂರಿನಲ್ಲಿ …

Read More »

ರೇಪ್ ಮಾಡಿ ನೇಪಾಳಕ್ಕೆ ಪರಾರಿಯಾಗಲೆತ್ನಿಸಿದ್ದ ಆರೋಪಿಯನ್ನು ಬಂಧಿಸಿದ ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು.!!

ಮುಂಬೈ : ಮಹಾರಾಷ್ಟ್ರದ ಮುಂಬೈನ ಜುಹು ಫೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ ,30 ರಂದು ಅಪ್ರಾಪ್ತ ಬಾಲಕಿಯ ಅತ್ಯಾಚಾರ ನಡೆಸಿ ನೇಪಾಳಕ್ಕೆ ಪರಾರಿಯಾಗಲೆತ್ನಿಸಿದ್ದ ಆರೋಪಿಯನ್ನು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ದಯಾ ನಾಯಕ್ ತಂಡ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದು ಇದೀಗ ಪೊಲೀಸರ ವಶಕ್ಕೆ ನೀಡಲಾಗಿದೆ. ಆರೋಪಿ ಸುರತ್ ಚುಫೆ ಬುಲ್ @ ಸಂದೀಪ್ ಕಾಳು ಸಿಂಗ್ ಬುಲ್ (30 ವರ್ಷ) ಎಂದು ಗುರುತ್ತಿಸಲಾಗಿದೆ. ಈತ ಜುಲೈ 30 ರಂದು ಜುಹು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ …

Read More »

ಉಡುಪಿ : ನಾಪತ್ತೆಯಾಗಿದ್ದ ಯುವತಿಯರು ಮಲ್ಪೆ ಬಳಿ ನೀರುಪಾಲು – ಓರ್ವ ಯುವತಿ ಸಾವು….!!

ಉಡುಪಿ : ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ನೀರುಪಾಲಾಗಿದ್ದು, ಓರ್ವ ಯುವತಿ ಸಾವನನಪ್ಪಿದರೆ, ಮತ್ತೊರ್ವ ಯುವತಿಯನ್ನು ರಕ್ಷಿಸಿದ ಘಟನೆ ನಡೆದಿದೆ.ಮಡಿಕೇರಿ ಮೂಲದ ಮಾನ್ಯ ಮೃತ ರ್ದುದೈವಿ. ಇನ್ನು ಬದುಕುಳಿದ ಯಶಸ್ವಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಈ ಹುಡುಗಿಯರು ನಾಪತ್ತೆಯಾಗಿದ್ದರು. ಈ ಕುರಿತು ಮಡಿಕೇರಿ ಠಾಣೆಯಲ್ಲಿ ಇಬ್ಬರು ಕಾಣೆಯಾಗಿರುವ ದೂರು ದಾಖಲಾಗಿತ್ತು. ಇದೀಗ ಮಲ್ಪೆ ಬಳಿ ನಿನ್ನೆ ತಡರಾತ್ರಿ ಭಾರಿ ಅಲೆಗಳ ಹೊಡೆತಕ್ಕೆ ಇಬ್ಬರು ಯುವತಿಯರು ಸಮುದ್ರ ಪಾಲಾಗಿದ್ದರು. ಕೂಡಲೇ ಆಪತ್ಬಾಂಧವ ಸಿಬ್ಬಂದಿ ಈಶ್ವರ್​ ಎಂಬುವವರು …

Read More »

ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌ ಕಂಪ್ಯೂಟರ್‌ ಅಮದು ನಿರ್ಬಂಧ- 3 ತಿಂಗಳು ಮುಂದೂಡಿದ ಕೇಂದ್ರ

ನವದೆಹಲಿ: ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌ ಮತ್ತು ಇತರೆ ಕಂಪ್ಯೂಟರ್‌ಗಳ ಆಮದು ಮೇಲಿನ ನಿರ್ಬಂಧದ ಆದೇಶದ ಅನುಷ್ಠಾನವನ್ನು ಕೇಂದ್ರ ಸರ್ಕಾರ ಅಕ್ಟೋಬರ್‌ 31ರವರೆಗೆ ಮುಂದೂಡಿದೆ. ಸುಮಾರು 3 ತಿಂಗಳ ಮಟ್ಟಿಗೆ ವಿಸ್ತರಿಸಿದೆ. ಈ ಅವಧಿಯಲ್ಲಿ ಕಂಪನಿಗಳು ಪರವಾನಗಿ ಇಲ್ಲದೆಯೂ ಈ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಆಮದು ಮಾಡಿಕೊಳ್ಳಬಹುದು. ಇನ್ನೊಂದಡೆ, ಪರವಾನಗಿ ಪಡೆಯಲು ಕಂಪನಿಗಳಿಗೆ 3 ತಿಂಗಳ ಕಾಲಾವಕಾಶವೂ ಸಿಗಲಿದೆ. ಹೀಗಾಗಿ ಕಂಪನಿಗಳು ಕೊಂಚ ನಿರಾಳತೆ ಹೊಂದಬಹುದಾಗಿದೆ. ನವೆಂಬರ್‌ 1ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಪರವಾನಗಿ ಕಡ್ಡಾಯವಾಗಿದೆ. ಆ.3ರಂದು ತಕ್ಷಣದಿಂದಲೇ ಜಾರಿಯಾಗುವಂತೆ ಕೇಂದ್ರ ಸರ್ಕಾರವು ಈ ಎಲೆಕ್ಟ್ರಾನಿಕ್‌ ಉಪಕರಣಗಳ …

Read More »

ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರ್ಪಡೆಯಾದ ಚಂದ್ರಯಾನ-3

ನವದೆಹಲಿ: ಭಾರತದ ಮೂರನೇ ಚಂದ್ರಯಾನ ಯಾತ್ರೆ ಚಂದ್ರಯಾನ-3 ಇಂದು (ಶನಿವಾರ) ತನ್ನ ಪ್ರಯಾಣದಲ್ಲಿ ನಿರ್ಣಾಯಕ ಹಂತವನ್ನು ಇಂದು ತಲುಪಲಿದೆ. ಹೌದು. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ. ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ. ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ …

Read More »

You cannot copy content of this page.