ತಾಜಾ ಸುದ್ದಿ

‘ಕಾಂತಾರ’ ಸಿನಿಮಾ ಪ್ರದರ್ಶನಕ್ಕೆ ಮತ್ತೆ ಕೇರಳ ಹೈಕೋರ್ಟ್ ತಡೆ..!?

ಕೊಚ್ಚಿ : ‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’ ಕ್ಕೆ ಮತ್ತೆ ವಿಘ್ನ ಎದುರಾಗಿದೆ. ‘ವರಹಾರೂಪಂ’ ಹಾಡು ಒಳಗೊಂಡಿರುವ ಸಿನಿಮಾ ಪ್ರದರ್ಶನ ಮಾಡಲು ಕೇರಳ ಹೈಕೋರ್ಟ್ ತಡೆಯಾಜ್ಞೆ  ನೀಡಿದೆ. ಕಾಪಿರೈಟ್ ಉಲ್ಲಂಘಿಸಿದ ಆರೋಪಕ್ಕೆ ಕಾಂತಾರ ಸಿನಿಮಾ ನಿರ್ದೇಶಕ , ನಟ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರು ಅವರಿಗೆ ನಿರೀಕ್ಷಣ ಜಾಮೀನು ಅನುಮತಿಸಿದ ನ್ಯಾಯಾಲಯ ಫೇಬ್ರವರಿ 12 ಮತ್ತು 13 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 1 ರ ವರೆಗೆ ತನಿಖಾಧಿಕಾರಿ ಮುಂದೆ ಹಾಜರಾಗುಂತೆ …

Read More »

ಎರಡನೇ ಹೆಂಡತಿಯ ಸೀಮಂತ ಕಾರ್ಯಕ್ರಮದ ಮನೆಗೆ ಎಂಟ್ರಿ ಕೊಟ್ಟ ಮೊದಲನೇ ಹೆಂಡತಿ. ನಡೆದೇ ಹೋಯ್ತು ನೋಡಿ ಮಾರಾಮಾರಿ..! ಕಕ್ಕಾಬಿಕ್ಕಿಯಾದ ಗಂಡ

ಬೆಂಗಳೂರಿನಲ್ಲಿ ವ್ಯಕ್ತಿ ಒಬ್ಬ ಮೊದಲನೇ ಪತ್ನಿಗೆ ತಿಳಿಯದ ಹಾಗೆ ಕಣ್ತಪ್ಪಿಸಿ ಎರಡನೇ ವಿವಾಹವಾಗಿದ್ದ. ಮೊದಲ ಪತ್ನಿಗೆ ವಿಚ್ಛೇದನವನ್ನು ಕೂಡ ನೀಡಿರಲಿಲ್ಲ. ಎರಡನೇ ವಿವಾಹಕ್ಕೆ ಸಮ್ಮತಿಯನ್ನು ಪಡೆದಿರಲಿಲ್ಲ. ಎಲ್ಲವೂ ಸಲೀಸಾಗಿ ನಡೆಯುತ್ತಿದೆ ಎಂದುಕೊಂಡಿದ್ದ. ಆದರೆ ಎರಡನೇ ಪತ್ನಿಯ ಸೀಮಂತ ಕಾರ್ಯಕ್ರಮದ ಸುದ್ದಿಯಿಂದ ಸಿಕ್ಕಿಬಿದ್ದಿದ್ದಾನೆ. ಆತನ ಹೆಸರು ತೇಜಸ್. ಸೀಮಂತದ ಮನೆಯಲ್ಲಿ ಸದ್ದು ಜೋರಾಗಿಯೇ ಇತ್ತಂತೆ. ತೇಜಸ್ ಅವರು ಮೊದಲು ವಿವಾಹವಾದದ್ದು 2018ರಲ್ಲಿ. ಮೊದಲ ಪತ್ನಿಯ ಹೆಸರು ಚೈತ್ರಾ. ಚೈತ್ರ ಅವರೊಡನೆ ಬಾಳುತ್ತಿರುವಾಗಲೇ ಮೇಘನಾ ಯಾದವ್ ಎಂಬುವರ ಜೊತೆ ಎರಡನೇ ವಿವಾಹವಾದನಂತೆ. ಓರ್ವ ಸಂಗಾತಿಯೊಂದಿಗೆ ಬಾಳುತ್ತಿರುವಾಗಲೇ, ವಿಚ್ಛೇದನವನ್ನು …

Read More »

“ಪಿಲಿ” ತುಳು ಸಿನಿಮಾಗೆ ಕೋರ್ಟ್ ತಡೆ..!

ಫೆ.10 ರಂದು ಬಿಡುಗಡೆಯಾಗಲಿರುವ “ಪಿಲಿ” ತುಳು ಸಿನಿಮಾ ಥಿಯೇಟರ್ ಗಳಲ್ಲಿ ಪ್ರದರ್ಶಿಸದಂತೆ ನ್ಯಾಯಾಲಯ ತಡೆ ನೀಡಿದೆ. ಈ ಚಿತ್ರಕ್ಕೆ 40 ಲಕ್ಷ ರೂ.ಬಂಡವಾಳ ಹೂಡಿದ್ದ ನಿರ್ಮಾಪಕ ಮಂಜೀತ್ ನಾಗರಾಜ್ ಅವರ ಬದಲು ಪುತ್ತೂರಿನ ಭರತ್ ಭಂಡಾರಿ ಎಂಬಾತ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು ಇದಕ್ಕೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

Read More »

ಸುಳ್ಯ: ಕಲ್ಯಾಣ ಮಂಟಪದಲ್ಲಿ ವರನನ್ನು ಕಾದು ಕಾದು ಸುಸ್ತಾದ ವಧು …! ಕೋಪಗೊಂಡ ವಧು ಮಾಡಿದ್ದೆನು ಗೂತ್ತಾ..?

ಸುಳ್ಯದ ಪುರಭವನದಲ್ಲಿ ನಡೆಯಬೇಕಾಗಿದ್ದ ಮದುವೆಯೊಂದು ವರ ಬಾರದ ಕಾರಣ ರದ್ದುಗೊಂಡ ಘಟನೆ ವರದಿಯಾಗಿದ್ದು , ವರನ ಮೊದಲ ಪತ್ನಿ ಗಂಡನ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆದಿದೆ. ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಫೆ.9ರಂದು ಕೆ.ವಿ.ಜಿ. ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯ ಬಂದುಮಿತ್ರರು ಆಗಮಿಸಿದ್ದು ಟೌನ್‌ಹಾಲ್ ಅಲಂಕಾರವೂ ನಡೆದಿತ್ತು. ಫೆ.8ರಂದು ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಮದುವೆ ಸಂಭ್ರಮ ಕಳೆಗಟ್ಟಿತ್ತು. ವಧುವಿನ ಕಡೆಯವರು ಮದುವೆಗಾಗಿ ಹಾಲ್ ಗೆ ಆಗಮಿಸಿ …

Read More »

BIGG NEWS : ‘ಕೊರಗಜ್ಜನ ಕೋಲ’ಕ್ಕೆ ಅಡ್ಡಿ ಆಗೋದು ಬೇಡ ಎಂದು ‘ರೋಡ್ ಶೋ’ ರದ್ದು ಮಾಡಿದ ‘ಅಮಿತ್ ಶಾ’

ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ. ಈಗಾಗಲೇ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದ್ರೆ, ಇನ್ನು ಕೆಲವು ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ಬೆನ್ನಲೇ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾನಾ ತಂತ್ರ ರೂಪಿಸುತ್ತಿದೆ. ಹೀಗಾಗಿ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ಕೇಂದ್ರ ನಾಯಕರು ಆಗಾಗ ಕರ್ನಾಟಕ್ಕೆ ಭೇಟಿ ನೀಡುತ್ತಿದ್ದರು. ಇದೀಗ ಇದೇ ತಿಂಗಳು ಅಂದರೆ ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಫೆ.11 ರಂದು ಕರಾವಳಿಯಲ್ಲಿ ಕೆಲವು ಸರ್ಕಾರಿ ಕಾರ್ಯಕ್ರಮ ಹಾಗೂ ಚುನಾವಣಾ …

Read More »

ಫೆ.11, 12ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ.11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ. ಕುಂಜಿಬೆಟ್ಟು, ಎ.ಎಲ್.ಎನ್.ರಾವ್ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ- 2023 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.   ಈ ಸಮ್ಮೇಳನದ ಉದ್ಘಾಟನೆಯನ್ನು ಫೆ. 11 ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನೆರವೇರಿಸುವರು. ರಾಜ್ಯದ ವಿಧಾನ ಪರಿಷತ್ ಮತ್ತು ವಿಧಾನ ಸಭೆ ಸದಸ್ಯರುಗಳು, ಸಂಸದರು, ಸಚಿವರು ಹಾಗೂ ವಿವಿಧ ಗಣ್ಯರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ …

Read More »

ಹಿಂದೂ ಕಾರ್ಯಕರ್ತರು ಅಣಬೆಗಳಿದ್ದಂತೆ, ಹೆಚ್ಚು ಬಾಳಿಕೆ ಇಲ್ಲ..! ವಿವಾದಾತ್ಮಕ ಹೇಳಿಕೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು-ಕಾರ್ಯಕರ್ತರು ಗರಂ

ನಾಡಿನ ಹಿಂದೂ ಕಾರ್ಯಕರ್ತರನ್ನು ಅಣಬೆಗೆ ಹೋಲಿಸುವ ಮೂಲಕ ಪುತ್ತೂರು ಶಾಸಕ ಸಂಜೀವ ಮಠಂದೂರು ಚುನಾವಣೆ ಹೊತ್ತಿನಲ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇನ್ನು ಶಾಸಕರ ವಿರುದ್ದ ಹಿಂದೂ ಸಂಘಟನೆಗಳು ಕಿಡಿಕಿಡಿಕಾರಿವೆ. ಶಾಸಕ ಸಂಜೀವ ಮಠಂದೂರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹಿಂದೂಗಳನ್ನು ‘ಅಣಬೆ’ ಗೆ ಹೋಲಿಸಿ ಮಾತನಾಡಿದ್ದಾರೆ. ಈಗ ‘ಅಣಬೆ’ ಹೇಳಿಕೆ ವಿರುದ್ದ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಪುತ್ತೂರಿಗೆ ಅಮಿತ್ ಶಾ ಭೇಟಿಗೆ ಶುಭಕೋರಿ ನಗರದಲ್ಲಿ ಹಿಂದೂ ಮುಖಂಡ ಅರುಣ್ ಪುತ್ತಿಲ ಬೆಂಬಲಿಗರು ಕಟೌಟ್, ಬ್ಯಾನರ್ ಅಳವಡಿಸಿದ್ದರು. ಪುತ್ತೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ …

Read More »

ಉಡುಪಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ ಜೀವಾವಧಿ ಶಿಕ್ಷೆ

ಉಡುಪಿ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷಗಳ ಹಿಂದೆ ನಡೆದ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೊ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯವು ಜೀವಾವಧಿ ಜೈಲುಶಿಕ್ಷೆ ವಿಧಿಸಿ ಮಂಗಳವಾರ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ರಾಧಾಕೃಷ್ಣ ಆಚಾರ್ಯ(26) ಶಿಕ್ಷೆಗೆ ಗುರಿಯಾದ ಆರೋಪಿ. 17 ವರ್ಷ ಪ್ರಾಯದ ನೊಂದ ಬಾಲಕಿಯನ್ನು 2019ರಲ್ಲಿ ಇನ್‌ ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ರಾಧಾಕೃಷ್ಣ ಆಚಾರ್ಯ, ಎಪ್ರಿಲ್ …

Read More »

ಫೆ. 11ರಂದು ಪುತ್ತೂರಿಗೆ ಅಮಿತ್‌ ಶಾ ಭೇಟಿ: ಬೃಹತ್‌ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ. ಈಗಾಗಲೇ ಟಿಕೆಟ್‌ ಗಾಗಿ ಪೈಪೋಟಿ ಶುರುವಾಗಿದ್ರೆ, ಇನ್ನು ಕೆಲವು ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ಬೆನ್ನಲೇ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾನಾ ತಂತ್ರ ರೂಪಿಸುತ್ತಿದೆ. ಹೀಗಾಗಿ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ಕೇಂದ್ರ ನಾಯಕರು ಆಗಾಗ ಕರ್ನಾಟಕ್ಕೆ ಭೇಟಿ ನೀಡುತ್ತಿದ್ದೆ. ಇದೀಗ ಇದೇ ತಿಂಗಳು ಅಂದರೆ ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪುತ್ತೂರಿಗೆ ಅಮಿತ್‌ ಶಾ ಭೇಟಿ ನೀಡಲಿದ್ದಾರೆ. ಈ ವೇಳೆ ಪುತ್ತೂರಿನಲ್ಲಿ ನಡೆಯುವ ಬೃಹತ್‌ ಸಮಾವೇಶಕ್ಕೆ ಭರ್ಜರಿ …

Read More »

ಶಾಲೆಯಲ್ಲಿ ಕಬಡ್ಡಿ ಆಡುವಾಗ ಕುಸಿದು ಬಿದ್ದು ಬಾಲಕಿ ಮೃತ್ಯು

ಆನೇಕಲ್:ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಏಕಾಏಕಿ ಕುಸಿದುಬಿದ್ದು ಮೃತಪಟ್ಟದ್ದಾರೆ. ಸಂಗೀತಾ ಧಾರವಾಡ ಮೂಲದವಳಾಗಿದ್ದು. ಕಾಲೇಜಿನಲ್ಲಿ ಕ್ರೀಡಾ ಉತ್ಸವ ಆಯೋಜನೆ ಮಾಡಿದ್ದು ಈ ವೇಳೆ ಕಬಡ್ದಿ ಆಡುತ್ತಿರುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Read More »

You cannot copy content of this page.