ತಾಜಾ ಸುದ್ದಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ- ಸೆಪ್ಟೆಂಬರ್ 15ಕ್ಕೆ ಬೃಹತ್‌ ಮಾನವ ಸರಪಳಿ- ಡಿಸಿ ವಿದ್ಯಾಕುಮಾರಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನ ಸಾಮಾನ್ಯರ ನಡುವೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟೆಂಬರ್ 15ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ. ಶನಿವಾರ ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವ ಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಸಶಕ್ತವಾಗಲು ಪ್ರಜಾಪ್ರಭುತ್ವದ ಮೌಲ್ಯಗಳ …

Read More »

ಹಂದಿ ಮಾಂಸ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಈ ಭಯಾನಕ ಕಾಯಿಲೆ ಬಗ್ಗೆ ಎಚ್ಚರ

ಪ್ಲೋರಿಡಾದ ತುರ್ತು ವಿಂಡೋ ವೈದ್ಯ ಡಾ ಸ್ಯಾಮ್ ಘಾಲಿ ಭಾನುವಾರ ತನ್ನ ಕಾಲಿನ ಸ್ನಾಯುಗಳಲ್ಲಿ ಆಧಾರವಾಗಿರುವ ಪರಾವಲಂಬಿ (ಪರಾವಲಂಬಿ ಸೋಂಕು) ನಿಂದ ಬಳಲುತ್ತಿರುವ ರೋಗಿಯ ಭಯಾನಕ CT ಸ್ಕ್ಯಾನ್ ಅನ್ನು ಹಂಚಿಕೊಂಡಿದ್ದಾರೆ. X- ಕಿರಣವು ಮಾನವ ದೇಹದ ಸ್ನಾಯುಗಳ ಆಧಾರವಾಗಿರುವ ಪರಾವಲಂಬಿ ಸೋಂಕನ್ನು ಬಹಿರಂಗಪಡಿಸುತ್ತದೆ. ಬೇಯಿಸದ ಹಂದಿಮಾಂಸವನ್ನು ತಿನ್ನುವುದರಿಂದ ವ್ಯಕ್ತಿಯು ಎಷ್ಟು ಅಪಾಯಗಳನ್ನು ಎದುರಿಸಬಹುದು ಎಂಬುದನ್ನು ಇದು ತೋರಿಸುತ್ತದೆ. ಈ ರೋಗವು “ಸಿಸ್ಟಿಕ್ ಸಾರ್ಕೋಸಿಸ್” ಎಂಬ ಪರಾವಲಂಬಿಯಿಂದ ಉಂಟಾಗುತ್ತದೆ, ಇದು ಪರಾವಲಂಬಿ ಟೇನಿಯಾ ಸೋಲಿಯಂನ ಲಾರ್ವಾಗಳಿಂದ ಉಂಟಾಗುವ ಸೋಂಕು, ಇದನ್ನು ವೈದ್ಯಕೀಯ ಕ್ಷೇತ್ರದ ಹೊರಗೆ …

Read More »

ಉಡುಪಿ ಆಸುಪಾಸಿನ ನಾಲ್ಕು ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ

ಉಡುಪಿ: ಉಡುಪಿ ಆಸುಪಾಸಿನ ನಾಲ್ಕು ದ್ವೀಪಗಳಿಗೆ  ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ಬಾದರಗಢ ದ್ವೀಪ, ಮಿಡಲ್ ದ್ವೀಪ (ಕೋಟೆ), ಮಾಲ್ತೀಗುಡ್ಡ ದ್ವೀಪ ಹಾಗೂ  ಎಂಬ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ …

Read More »

ಉಡುಪಿ: ಮ್ಯಾನೇಜರ್‌, ಸಿಬ್ಬಂದಿ ಸೇರಿ ಫೈನಾನ್ಸ್ ಕಂಪೆನಿಗೆ 4 ಲಕ್ಷಕ್ಕೂ ಅಧಿಕ ಹಣ ವಂಚನೆ

ಉಡುಪಿ: ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದಕ್ಕೆ ಮ್ಯಾನೇಜರ್‌ ಹಾಗೂ ಲೋನ್‌ ಆಫೀಸರ್‌ ಗಳು ಸೇರಿ 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾ ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುತ್ತಿದ್ದು , ಸಾಲದ ಹಣದಲ್ಲಿ 1,25,787 ರೂಪಾಯಿ ಹಣವನ್ನು ಫೈನಾನ್ಸಿಯಲ್‌ ಲಿಮಿಟೆಡ್‌ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿದ್ದಾನೆ.ಅದೇ …

Read More »

ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವ ಪತ್ತೆ.. !

ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ನಿಗೂಢ ರೀತಿಯಲ್ಲಿ ಗಂಡಸಿನ ಶವವು ಪತ್ತೆಯಾಗಿರುವ ಘಟನೆ ಸಂಭವಿಸಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಬಹಳ ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೋಲಿಸ್ ಠಾಣೆಯ ಎಸ್.ಐ ಪುನೀತ್ ಕುಮಾರ್ ಬಿ.ಇ, ಎ.ಎಸ್.ಐ ಹರೀಶ್, ಜಾಸ್ವ, ಹಾಗೂ ರೈಲ್ವೆ ಆರ್.ಪಿ.ಎಫ್ ಸುಧೀರ್ ಶೆಟ್ಟಿ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದರು.ಮಹಜರು ಪ್ರಕ್ರಿಯೆ ಬಳಿಕ ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಯಿತು. ಈ ವ್ಯಕ್ತಿಯನ್ನು ಕೊಂದು ನೇತು …

Read More »

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ `NIA’ ಯಿಂದ ಶಂಕಿತ ಉಗ್ರ ಅಜೀಜ್ ಅಹ್ಮದ್ ಅರೆಸ್ಟ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಎನ್ ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್ ಅಹ್ಮದ್ ನನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಅಜೀಜ್ ಅಹ್ಮದ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.   ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಅಜೀಜ್ ಅಹ್ಮದ್ ಬಗ್ಗೆ ನಿನ್ನೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಮೂಡಬಿದ್ರೆ ಹಿಂದೂ ಯುವತಿಯನ್ನು ಅಡ್ಡ ಹಾಕಿ ಹಲ್ಲೆ, ಪ್ರೀತಿಸಲು ಬೆದರಿಸಿ ಕಿರುಕುಳ- ಇರುವೈಲು ನಿವಾಸಿ ಅರ್ಶದ್ ಬಂಧನ

ಮೂಡುಬಿದ್ರಿ: ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳಿಗೆ ಹಲ್ಲೆಗೈದ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ 8:00 ಗಂಟೆಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇರುವೈಲಿನ ಅರ್ಶದ್ (21) ಎಂಬವನಾಗಿದ್ದಾನೆ. ಮೂಡುಬಿದ್ರಿಯ ಕೋಟೆಬಾಗಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸಂದರ್ಭದಲ್ಲಿ ಕೋಟೆಬಾಗಿಲಿನ ಯುವತಿಯೊಬ್ಬಳು ಪರಿಚಯವಾಗಿದ್ದು, ಮುಂದೆ ಅವರಿಬ್ಬರ ನಡುವೆ ಹಲವು ಬಾರಿ ಫೋನ್ ಸಂಭಾಷಣೆ ನಡೆದಿತ್ತೆಂಬ ವಿಚಾರವೂ ಬಯಲಾಗಿದೆ. ಕೋಟೆಬಾಗಿಲಿನ ಯುವತಿ ಮೂಡಬಿದ್ರಿ ಆಳ್ವಾಸ್ ಆಸ್ಪತ್ರೆ ರಸ್ತೆಯ ಬ್ಯೂಟಿ ಪಾರ್ಲರ್ ವೊಂದರಲ್ಲಿ ಕೆಲಸಮಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಅರ್ಶದ್ …

Read More »

ಉಡುಪಿ: 8 ಜನರನ್ನು ಮದುವೆಯಾಗಿ ವಂಚನೆ..! ಹಣಹೊಂದಿರುವ ಗಂಡಸರೇ ಈಕೆಯ ಟಾರ್ಗೆಟ್

ಉಡುಪಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿ ಕೋಟಿ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೂ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಹಣಹೊಂದಿರುವ ಗಂಡಸರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದಳು. ಹೀನಾ ಎಂಟರ್‍ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ …

Read More »

ಹೆತ್ತವರು ಓದಲೇಬೇಕಾದ ಸುದ್ದಿ ಇದು: ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪ, ಮನೆ ಬಿಟ್ಟ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ..! ಯುವತಿಯ ಪ್ಲಾನ್ ಗೆ ಪೋಲೀಸರೇ ಶಾಕ್

ಮಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ  ಹಿಂದೂ ಯುವತಿಯೊಬ್ಬಳ ನಾಪತ್ತೆ ಪ್ರಕರಣ ಸಿನಿಮೀಯ ರೀತಿಯಲ್ಲಿ ಬಯಲಾಗಿದ್ದು, ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು‌ ಯತ್ನಿಸಿದ್ದ ಆಕೆಯ ಪ್ಲ್ಯಾನ್ ಗೆ ಪೋಷಕರೇ ಬೆಚ್ಚಿಬಿದ್ದಿದ್ದಾರೆ. ವಿದೇಶದಲ್ಲಿ ಓದುವ ನೆಪ, ಮನೆ ಬಿಟ್ಟ ಯುವತಿ..!ಸವಣೂರಿನ ಕಾಲೇಜೊಂದರಲ್ಲಿ ಪಿಯುಸಿ ಮುಗಿಸಿ, ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪವೊಡ್ಡಿದ 18ರ ಯುವತಿ ದೀಕ್ಷಾ ಮನೆಯಲ್ಲಿ ಪೋಷಕರನ್ನು ಕಥೆ ಕಟ್ಟಿ ನಂಬಿಸಿ ಕಳೆದ ಆಗಸ್ಟ್ 25 ರಂದು ಮನೆ ಬಿಟ್ಟಿದ್ದಳು. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಪುತ್ರನನ್ನು ಹೊಂದಿರುವ …

Read More »

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಲಾಗಿದೆ. ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂದು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಈಗ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಮರು ತನಿಖೆ ಕೋರಿ ಸೌಜನ್ಯ ಪೋಷಕರು ತಾಯಿ ಕುಸುಮಾವತಿ …

Read More »

You cannot copy content of this page.