ಉಡುಪಿ

ಛಾಯಾ ಧರ್ಮ ಜಾಗೃತಿಯ ಮೂಲಕ ಸಂಚಲನ ಮೂಡಿಸಿದ ಉಡುಪಿಯ ಛಾಯಾಗ್ರಾಹಕರು~ ವಿಜಯ ಕೊಡವೂರು

ಛಾಯಾ ಧರ್ಮ ಜಾಗೃತಿಯ ಮೂಲಕ ಪಾಳು ಬಿದ್ದಿರುವ ದೇವರ ಛಾಯಾಚಿತ್ರಗಳನ್ನು ವ್ಯವಸ್ಥೆ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯದ ಸದಸ್ಯರು ಯಶಸ್ವಿಯಾಗಿದ್ದಾರೆ ಎಂದು ನಗರಸಭಾ ಸದಸದಸ್ಯ ವಿಜಯ ಕೊಡವೂರು ಹೇಳಿದರು. ಅವರು ಎಸ್ ಕೆಪಿಎ ಉಡುಪಿ ವಲಯದ 28ನೇ ಸಂವತ್ಸರ ಸಡಗರದಲ್ಲಿ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದರು. ಅತಿಥಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಛಾಯಾಗ್ರಾಹಕರ ಬಹುದಿನದ ಬೇಡಿಕೆಯಾದ ಸ್ವಂತ ಕಟ್ಟಡಕ್ಕೆ ನಿವೇಶನ …

Read More »

BIGG NEWS ;ನಾಳೆ ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ :ಕೇಂದ್ರರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ( ನ.18) ಉಡುಪಿಗೆ ಆಗಮಿಸಲಿದ್ದು, ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ ಉಡುಪಿಗೆ ಭೇಟಿ ನೀಡಲಿದ್ದು, ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ . ಎಲ್ಲೆಡೆ ಪೊಲೀಸ್ ಸರ್ಪಗಾವಲು …

Read More »

ಕುತ್ಪಾಡಿ ಎಸ್ ಡಿಎಂ ನಲ್ಲಿ ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಆಯುರ್ವೇದ ಕಾಲೇಜು, ಕುತ್ಪಾಡಿ, ಉಡುಪಿಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ದಿನಾ೦ಕ: 19.11.2022ನೇ ಶನಿವಾರದ೦ದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ “ಪ್ರಜ್ಯೋತಿ-2022” ಕಾರ್ಯಕ್ರಮವನ್ನು ಆಯೋಜಿಸ ಲಾಗಿದೆ. ಈ ಸಂದರ್ಭದಲ್ಲಿ 1984-89 ರ ಸಾಲಿನ ಹಳೆ ವಿದ್ಯಾರ್ಥಿ ಸಮೂಹ ‘ಚಿರಂತನ – 1984’  ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ‘ಗುರುವಂದನ’ ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ  ಡಾ. ಯು.ಎನ್. ಪ್ರಸಾದ್ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ. ಮರಿದೇವ ಶರ್ಮ ಇವರನ್ನು ಸನ್ಮಾನಿಸಲಾಗುತ್ತದೆ.  ಮುಖ್ಯ ಅತಿಥಿಗಳಾಗಿ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಮ್. ಮೋಹನ್ ಆಳ್ವರವರು …

Read More »

ಉಡುಪಿ: ಬೈಕ್ ಗೆ ಟಿಪ್ಪರ್ ಢಿಕ್ಕಿ, ವಿವಾಹ ನಿಗದಿಯಾಗಿದ್ದ ಯುವತಿ ಮೃತ್ಯು

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟು, ಬೈಕ್ ಸವಾರ ಯುವಕ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ ಯುವತಿ. ಅಪಘಾತದಲ್ಲಿ ಬೈಕ್ ಸವಾರ ಬೆಳಪುವಿನ ಆಸೀಫ್ ಎಂಬವರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಉಡುಪಿ ಕಡೆಯಿಂದ ಪಲ್ಸರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಉಚ್ಚಿಲ ರಾ.ಹೆ ಸಮೀಪದ ರಿಕ್ಷಾ ನಿಲ್ದಾಣದ ಬಳಿ ಬೈಕ್ ಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನಿಹಾಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಆಸೀಫ್ ಸಣ್ಣಪುಟ್ಟ ಗಾಯಗಳೊಂದಿಗೆ …

Read More »

ಉಡುಪಿ: ಹಿಂದೂ ವಿದ್ಯಾರ್ಥಿಗಳ ಮೇಲೆ ಇಸ್ಲಾಂ ಆಚರಣೆಗಳ ಹೇರಿಕೆ ಆರೋಪ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಉಡುಪಿಯ ಕುಂದಾಪುರ ತಾಲೂಕಿನ  ಶಂಕರನಾರಾಯಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟ ಇದೀಗ ವಿವಾದಕ್ಕೆ ತುತ್ತಾಗಿದೆ. ಈ ಕ್ರೀಡಾಕೂಟದಲ್ಲಿ ಬಲವಂತವಾಗಿ ಹಿಂದೂ ಧರ್ಮದ ವಿದ್ಯಾರ್ಥಿನಿಯರನ್ನು ಮುಸ್ಲಿಂ ಆಜಾನ್ ಆಚರಣೆ ಮಾಡಿಸಲಾಗಿದೆ ಎಂದು ಆರೋಪಿಸಿ  ಹಿಂದೂಪರ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿವೆ. ಇಂದು ಬೆಳಿಗ್ಗೆ ಶಾಲೆಯ ಮುಂಭಾಗ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟದ ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ …

Read More »

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅನಾರೋಗ್ಯ ಕಾಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಚಿವರೇ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು ಫೋನ್ ಮೂಲಕ ಸಂಪರ್ಕಿಸಬಹುದು ಎಂಸು ತಿಳಿಸಿದ್ದಾರೆ. “ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ-ಕೋಟ”

Read More »

ಉಡುಪಿ: ಹಿತಾ ಸುವರ್ಣ ‘ಮಿಸ್ ತುಳುನಾಡು-2022′ ಪ್ರಶಸ್ತಿ

ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಮಿಸ್ ತುಳುನಾಡು”  ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ  ಮಾಡುತ್ತಿರುವ ಹಿತಾ ಸುವರ್ಣ  –“2022 ಮಿಸ್ ತುಳುನಾಡು”ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು ಉಡುಪಿಯ ಜನತೆಗೆ ಹೆಮ್ಮೆ ತಂದು ಕೊಟ್ಟಿದೆ.

Read More »

ಕುಂದಾಪುರ: ಹಿರಿಯ ದಂತವೈದ್ಯರ ಅನುಮಾಸ್ಪದ ಸಾವು; ತೀವ್ರಗೊಂಡ ತನಿಖೆ

ಕುಂದಾಪುರ: ಬದಿಯಡ್ಕದ ಹಿರಿಯ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರು ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ತನಿಖೆ ನಡೆಸಲು ಕುಂದಾಪುರ ಸಿಪಿಐ ಗೋಪಿಕೃಷ್ಣ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ತಿಳಿಸಿದ್ದಾರೆ. ತಾಲೂಕಿನ ಹಟ್ಟಿಅಂಗಡಿ ಗ್ರಾಮದ ಕಾಡು ಅಜ್ಜಿಮನೆಯಲ್ಲಿ ರೈಲು ಹಳಿ ಪರಿಶೀಲಿಸಿದ ಬಳಿಕ ಉಡುಪಿ ಎಸ್‌ಪಿ ಅವರು, ಸಿಪಿಐ ಗೋಪಿಕೃಷ್ಣ ನೇತೃತ್ವದಲ್ಲಿ ಮೂವರು ಎಸ್‌ಐಗಳನ್ನೊಳಗೊಂಡ ತಂಡ ಹತ್ಯೆ ಪ್ರಕರಣದ ತನಿಖೆಯನ್ನು ಎಲ್ಲಾ ಕೋನಗಳಲ್ಲಿ ನಡೆಸಲಿದೆ ಎಂದು ಡಿವೈಎಸ್ಪಿ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಒಂದು ತಂಡ ಕಾಸರಗೋಡಿಗೆ ತೆರಳಲಿದ್ದು, ಅಲ್ಲಿನ ಸ್ಥಳೀಯ ಪೊಲೀಸರೊಂದಿಗೆ …

Read More »

ನ.18ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ ಆಗಮನ

ಉಡುಪಿ: ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ ೧೮ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಇಲ್ಲಿನನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

Read More »

ಉಡುಪಿ: ಕರ್ನಾಟಕ ಬ್ಯಾಂಕ್ ಸಿಬ್ಬಂದಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಕರ್ನಾಟಕ ಬ್ಯಾಂಕ್ ನ ಲೀಗಲ್ ಆಫೀಸರ್ ಒಬ್ಬರ ಮೃತದೇಹವು ಅವರ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲೀಗಲ್ ಆಫೀಸರ್ ರಾಜ್ ಗೋಪಾಲ್ ಸಾಮಗ(42) ಮೃತಪಟ್ಟವರು. ಕೃಷ್ಣಮಠ ಸಮೀಪದ ವಾದಿರಾಜ ರಸ್ತೆಯಲ್ಲಿರುವ ಕೃಷ್ಣ ಸಾಮಗ ಅವರ ಮನೆಯಲ್ಲಿ ಹೊಗೆಯನ್ನು ಕಂಡು ನೆರೆ ಮನೆಯವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆಯವರು ತಕ್ಷಣ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆಯ ಪೊಲೀಸರು ಕೋಣೆ ಬಾಗಿಲು ಒಳಗಡೆಯಿಂದ ಲಾಕ್ ಆಗಿದ್ದ ಕಾರಣ …

Read More »

You cannot copy content of this page.