ಉಡುಪಿ: ಜಿಮ್‌ನಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸಾಫ್ಟ್‌ವೇರ್ ಉದ್ಯೋಗಿಗೆ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳಿವೆ ಎಂದು ಬೆದರಿಸಿ ಎರಡೂವರೆ...
ಉಡುಪಿ
ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲ್ ಎನ್‌ಕೌಂಟರ್ ನಡೆದ ಕಾರಣ ಮುಂಜಾಗ್ರತಾ ಕ್ರಮವಾಗಿ ಕೂಡ್ಲು ಜಲಪಾತಕ್ಕೆ ಪ್ರವಾಸಿಗರ...
ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿಯೊಂದು ದಿವೈಡರಿಗೆ ಡಿಕ್ಕಿ ಹೊಡೆದು ಉರುಳಿದ ಘಟನೆ ಅಂಬಾಗಿಲು-ಮಣಿಪಾಲ ರಸ್ತೆಯಲ್ಲಿ...
ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ...
ಉಡುಪಿ : ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ತಾಲೂಕು ಕುಷ್ಟಗಿಯ...
ಉಡುಪಿ : ನಕ್ಸಲ್ ನಿಗ್ರಹ ಪಡೆ ಗುಂಡಿಗೆ ಬಲಿಯಾಗಿದ್ದ ನಕ್ಸಲ್ ವಿಕ್ರಂಗೌಡ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ಹೆಬ್ರಿ...
ಉಡುಪಿ: ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ...
ಉಡುಪಿ : ನಗರದ ಗುಂಡಿಬೈಲಿನ ಪ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14...
ಹೆಬ್ರಿ: ಉಡುಪಿ ಹೆಬ್ರಿಯ ಪೀತ್ ಬೈಲ್ ಎಂಬಲ್ಲಿ ಸೋಮವಾರ ತಡರಾತ್ರಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ...
ಉಡುಪಿ : 13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು ನಕ್ಸಲ್ ಎನ್‌ಕೌಂಟರ್ ನಡೆದಿದ್ದು ಉಡುಪಿಯ ಹೆಬ್ರಿಯಲ್ಲಿ...
