ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ದೆಹಲಿಯ ಪಶ್ಚಿಮ ವಿಹಾರ್‌ ನಲ್ಲಿ ಸೋಮವಾರ 32 ವರ್ಷದ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಪೊಲೀಸರ ಪ್ರಕಾರ, ಮೃತರನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಘಟನೆ ಸಂಭವಿಸಿದಾಗ ಸಂಜೆ 7:30 ರ ಸುಮಾರಿಗೆ ತನ್ನ ಕಚೇರಿಯಿಂದ ಹಿಂತಿರುಗುತ್ತಿದ್ದರು.

ಮಹಿಳೆ ಫ್ಲಿಪ್‌ ಕಾರ್ಟ್‌ ನ ಕೊರಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತಳ ಪತಿ ದೀಪಕ್ ಅವರು ತಮ್ಮ ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬೈಕ್‌ ನಲ್ಲಿ ಬಂದಿದ್ದು, ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

Check Also

CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ …

Leave a Reply

Your email address will not be published. Required fields are marked *

You cannot copy content of this page.