June 11, 2025 1:20:55 AM
ujire bus

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ನಿವಾಸಿ ಸುಂದರಿ (50) ಮೃತಪಟ್ಟರು ಎಂದು ಹೇಳಲಾಗುತ್ತಿದೆ ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>