ಕುಕ್ಕೇಡಿ: ಪೋಕ್ಸೋ ಪ್ರಕರಣದ ಆರೋಪಿ ಪತ್ತೆಗೆ ಸಹಕರಿಸುವಂತೆ ಮನವಿ

ಕುಕ್ಕೇಡಿ, ಎ. 15: ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿ ಮಹಮ್ಮದ್ ಎಂಬವರ ಪುತ್ರ ಆಸಿಮ್ (29) ಎಂಬಾತನು 2015ರಲ್ಲಿ ಪೋಕ್ಸೊ ಪ್ರಕರಣದ ಆರೋಪಿತ ತಲೆಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಪೊಲೀಸ್ ಇಲಾಖೆ ಸಾರ್ವಜನಿಕ ಪ್ರಕಟನೆ ಹೊರಡಿಸಿದೆ.
ಆರೋಪಿ ವಿರುದ್ಧ ಮಂಗಳೂರು ಪೋಕ್ಸೋ ನ್ಯಾಯಾಲಯ ಪತ್ತೆಯ ಬಗ್ಗೆ ಉದ್ಘೋಷಣೆ ಹೊರಡಿಸಿದೆ. ಆರೋಪಿತ ಆಸಿಮ್‌ನ ಕುರಿತು ಸುಳಿವು ಸಿಕ್ಕಲ್ಲಿ ವೇಣೂರು ಪೊಲೀಸ್ ಠಾಣೆ ಉಪನಿರೀಕ್ಷಕರ ದೂರವಾಣಿ 9480805372 ಅಥವಾ ಠಾಣೆ ಸಂಖ್ಯೆ 08256-286232 ಸಂಪರ್ಕಿಸುವಂತೆ ಕೋರಲಾಗಿದೆ.

Check Also

ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ-ಮುಸ್ಲಿಂ ಯುವಕನ ಬರ್ಬರ ಹತ್ಯೆ

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ …

Leave a Reply

Your email address will not be published. Required fields are marked *

You cannot copy content of this page.