ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

ಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಕೆರೆಗೆ ಹಾರಿದ್ದ ತಿಮ್ಮಯ್ಯನ ಶವ ಪತ್ತೆಯಾಗಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಸೋಮವಾರ 23 ವರ್ಷದ ಆರತಿ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಯುವತಿ ಮನೆಯ ಬಳಿಯ ಇರುವ ಕೆರೆಗೆ ಹಾರಿದ್ದ ಆರೋಪಿ ತಿಮ್ಮಯ್ಯ ಶವ 3 ದಿನಗಳ ಬಳಿಕ ಪತ್ತೆಯಾಗಿದೆ.

ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Check Also

ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಶರವಣನ್ ಅರ್ಧ ದೇಹ ಪತ್ತೆ..!

 ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ …

Leave a Reply

Your email address will not be published. Required fields are marked *

You cannot copy content of this page.