March 20, 2026
WhatsApp Image 2026-01-21 at 5.25.29 PM

ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ನಿವಾಸಿ S N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.