

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ ವಿರೇಂದ್ರ ಹೆಗ್ಗಡೆ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಇಂದು ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ.
ಧರ್ಮಸ್ಥಳದ ಎಸ್ ಡಿ ಎಮ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ವೀರೇಂದ್ರ ಹೆಗ್ಗಡೆಯವರ ತಮ್ಮ ಹರ್ಷೇಂದ್ರ ಕುಮಾರ್ ಹಾಗೂ ದಂಪತಿ ಭಾಗಿಯಾಗಿದ್ದರು.