ವೇಣೂರು, ಎ. 22: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಕುಂಭಶ್ರೀ ವಿದ್ಯಾಸಂಸ್ಥೆಯು ಶೇ. 100 ಫಲಿತಾಂಶ ದಾಖಲಿಸಿದೆ.
ಕಾಲೇಜಿನಿಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿಜ್ಞಾನ ವಿಭಾಗದಲ್ಲಿ 17 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ (ಭಾನುತೇಜಾ ರೆಡ್ಡಿ 545, ಪ್ರಜ್ವಲ್ ಪೂಜಾರಿ 545, ಮಾನ್ಯತಾ 532) ಹಾಗೂ ವಾಣಿಜ್ಯ ವಿಭಾಗದಲ್ಲಿ 17 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸಾಯಿಪ್ರಸಾದ್ 547, ವೀಕ್ಷಿತಾ 542, ಪ್ರಣಮ್ಯ 539, ಶರಣ್ಯ 534 ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.
Check Also
ಮಕ್ಕಳು ಓದಿದ್ದೆಲ್ಲವೂ ಮರೆತು ಬಿಡಲು ಈ ರೀತಿಯ ಅಭ್ಯಾಸವೇ ಕಾರಣ, ಹೆತ್ತವರೇ ಒಮ್ಮೆ ಗಮನಿಸಿ
ಈಗಿನ ಮಕ್ಕಳಿಗೆ ಪರೀಕ್ಷೆ ಎಂದರೆ ಅಗ್ನಿಪರೀಕ್ಷೆ. ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದಂತೆ ಮಕ್ಕಳ ಪರೀಕ್ಷೆ ತಯಾರಿಯು ಜೋರಾಗಿಯೇ ಇರುತ್ತದೆ. ಈ …