NMMS ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ಹೊಕ್ಕಾಡಿಗೋಳಿ ಶಾಲೆಯ ಕು| ರೈಶಾ ಸುಹಾನ

ಆರಂಬೋಡಿ, ಎ. 29: ಹೊಕ್ಕಾಡಿಗೋಳಿ ಸ.ಉ.ಪ್ರಾ. ಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಕು| ರೈಶಾ ಸುಹಾನ ೨೦೨೨-೨೩ನೇ ಸಾಲಿನ ಎನ್‌ಎಮ್‌ಎಮ್‌ಎಸ್ ಪರೀಕ್ಷೆಗೆ ಹಾಜರಾಗಿ ಅತ್ಯುತ್ತಮ ಅಂಕ ಗಳಿಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ.


ಏನಿದು ಎನ್‌ಎಮ್‌ಎಮ್‌ಎಸ್ ಪರೀಕ್ಷೆ?
ಎನ್‌ಎಮ್‌ಎಮ್‌ಎಸ್ (National Merit-Cum Means Scholarship) ಎಂಟನೆಯ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ವಿಧ್ಯಾರ್ಥಿ ವೇತನ ನೀಡುವ ಮೂಲಕ ಅವರ ಪ್ರತಿಭೆ ಹಾಗೂ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಲು ಈ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವುದೇ ಎನ್‌ಎಮ್‌ಎಮ್‌ಎಸ್ ಸ್ಪರ್ಧಾತ್ಮಕ ಪರೀಕ್ಷೆಯಾಗಿದೆ.

Check Also

ಮಕ್ಕಳು ಓದಿದ್ದೆಲ್ಲವೂ ಮರೆತು ಬಿಡಲು ಈ ರೀತಿಯ ಅಭ್ಯಾಸವೇ ಕಾರಣ, ಹೆತ್ತವರೇ ಒಮ್ಮೆ ಗಮನಿಸಿ

ಈಗಿನ ಮಕ್ಕಳಿಗೆ ಪರೀಕ್ಷೆ ಎಂದರೆ ಅಗ್ನಿಪರೀಕ್ಷೆ. ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದಂತೆ ಮಕ್ಕಳ ಪರೀಕ್ಷೆ ತಯಾರಿಯು ಜೋರಾಗಿಯೇ ಇರುತ್ತದೆ. ಈ …

Leave a Reply

Your email address will not be published. Required fields are marked *

You cannot copy content of this page.