March 20, 2026
WhatsApp Image 2025-08-07 at 12.50.20 PM

ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ತಾಯಿ ಸುಷ್ಮೀತಾ (23) ಮಗು ಶ್ರೇಷ್ಠ (1ವರ್ಷ 6 ತಿಂಗಳು) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಪತಿ ಕೋರ್ಟ್ ಸಂಬಂಧಿತ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು
ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಳು ಹೆರಂಜೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.