May 30, 2025 11:44:38 AM
WhatsApp Image 2023-11-01 at 12.28.20 PM

ಬಂಟ್ವಾಳ : ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಾತ್ರಿ ನಡೆದಿದೆ.

ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ಕಾರು ಚಾಲಕ ನಿಯಂತ್ರಣ ತಪ್ಪಿ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಗೆ ಡಿಹೊಡೆದಿದ್ದಾನೆ . ಡಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದೆ. ಬಳಿಕ ಸ್ಥಳಿಯರ ನೆರವಿನೊಂದಿಗೆ ಬೇರೆ ಆಂಬ್ಯುಲೆನ್ಸ್ ತರಿಸಿ ಮೂಲಕ ರೋಗಿಯನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>