ಪುತ್ತೂರು: ಹರ್ಷ ಶೋರೂಮ್ ಗೋದಾಮಿಗೆ ಬೆಂಕಿ – ಸುಟ್ಟು ಕರಕಲಾದ ಕೋಟ್ಯಾಂತರ ಮೌಲ್ಯದ ವಸ್ತು

ಪುತ್ತೂರು: ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.

ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಅವರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.

Check Also

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ …

Leave a Reply

Your email address will not be published. Required fields are marked *

You cannot copy content of this page.