ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಮದ್ಯ ಸೇವನೆಯ ಚಟ ಹೊಂದಿದ್ದರು ಎನ್ನಲಾಗಿದ್ದು, ವಿಷ ಸೇವಿಸಿದ್ದು ಡಿ 27ರಂದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.