ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮುಂಡೂರಿನಲ್ಲಿ ನಡೆದಿದೆ.
ಅಶ್ರಫ್ ಎಂಬವರನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಶ್ರಫ್ ಮತ್ತು ಸ್ಥಳೀಯ ಕೆಲವರ ಜೊತೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಅಶ್ರಫ್ ಗೆ ಗಂಭೀರವಾಗಿ ಗಾಯಗೊಂಡಿದೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.