ಬಂಟ್ವಾಳ: ಸ್ಕೂಟರ್ ಗೆ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಸಾವು

ಬಂಟ್ವಾಳ: ಟಿಪ್ಪರ್ ಲಾರಿಯೊಂದು ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ನಡೆದಿದೆ.

ಮೃತರನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ‌ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Check Also

ಬಂಟ್ವಾಳ: ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ನಾಪತ್ತೆ! ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ|

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ …

Leave a Reply

Your email address will not be published. Required fields are marked *

You cannot copy content of this page.