ಉಡುಪಿ: ಪಿಜಿಯಿಂದ ಹೊರ ಹೋಗಿದ್ದ ಯೋಗಿತಾ ವಾಪಾಸ್ ಬಾರದೆ ನಾಪತ್ತೆ

ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Check Also

ಮಣಿಪಾಲ: ಕಾಲೇಜ್ ವಿದ್ಯಾರ್ಥಿ ಆತ್ಮಹತ್ಯೆ..!

ಉಡುಪಿ:  ಮಣಿಪಾಲದ ವಾಗ್ಷಾದಲ್ಲಿ ಮೂರನೇ ವರ್ಷ ಬಿಎ (ಕಲ್ನರಿ ಆರ್ಟ್ಸ್) ವಿದ್ಯಾರ್ಥಿಯಾಗಿರುವ ಬೆಂಗಳೂರಿನ ಹಿತೇಂದ್ರ (26)  ತಾನು ವಾಸವಾಗಿದ್ದ ಹಾಸ್ಟೆಲ್ …

Leave a Reply

Your email address will not be published. Required fields are marked *

You cannot copy content of this page.