December 9, 2024
WhatsApp Image 2023-02-04 at 11.18.48 AM

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯೊಬ್ಬರು ಮಲಗಿದ್ದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ದ್ವಾರದ ಬಳಿ ಸುಮಾರು 65-70 ವರ್ಷದ ಪ್ರಾಯದ ವ್ಯಕ್ತಿಯೊಬ್ಬರು ಮಲಗಿರುವ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.