December 22, 2024
WhatsApp Image 2024-03-04 at 9.33.33 AM

ಮಂಗಳೂರಿನ ಹೊರವಲಯದ ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ.

ಮೃತರನ್ನು ಮಿಲನ್(20), ಲಿಖಿತ್(18), ನಾಗರಾಜ್(24) ಎಂದು ತಿಳಿದುಬಂದಿದೆ. ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ , ಲಿಖಿತ್ ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗೂ ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ ಎನ್ನಲಾಗಿದೆ.

ಶೋಧ ಕಾರ್ಯ ನಡೆಯುತ್ತಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.