ಡಾ. ಸುಧಾ ಕಾಮತ್ ರವರಿಗೆ ಬಿ.ಸಿ ರಾಯ್ ಪುರಸ್ಕಾರ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ ಸಿ ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ

ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ
ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ ಕರುಣಾಕರ್ ಉಪಸ್ಥಿತರಿದ್ದರು.

Check Also

ಮಣಿಪಾಲ: CA ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ : ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ …

Leave a Reply

Your email address will not be published. Required fields are marked *

You cannot copy content of this page.