April 10, 2025
AA-050425-lorry

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ.

ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ ಗುಂಡ್ಯಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮೋರಿಗೆ ಪಲ್ಟಿಯಾಗಿ ಬಿದ್ದಿದೆ.

ಈ ಅವಘಡದಲ್ಲಿ ಲಾರಿ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>