May 31, 2025 9:21:44 AM
unnamed-file

ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.

ಕಾರ್ಕಳದಿಂದ ಮುದ್ರಾಡಿ ಕಡೆಗೆ ಅತ್ಯಂತ ವೇಗವಾಗಿ ಸಾಗುತ್ತಿದ್ದ ಇನ್ನೋವಾ ಕಾರು ಚಿರತೆಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ‌ನಡೆಸಿದರು. ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆಗೆ ಪೊಲೀಸರು ಯತ್ನಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>