ಸುರತ್ಕಲ್‌: ಲಾರಿ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

 ಸುರತ್ಕಲ್‌: ರಸ್ತೆ ಬದಿ ತಂದೆ ಜತೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್‌ನ ಮುಕ್ಕ
ಹೆದ್ದಾರಿ ಬಳಿ ನಡೆದಿದೆ.

ಲಾರಿ ಮೊದಲು ಸ್ಕೂಟರ್‌ಗೆ ಡಿಕ್ಕಿಯಾಗಿದ್ದು ಬಳಿಕ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮೃತ
12ವರ್ಷದ ಬಾಲಕಿಯನ್ನು ಮುಕ್ಕ ಮಿತ್ರಪಟ್ಟದ ಯಶು ಕುಮಾರ್ ಪುತ್ರಿ ಮಾನ್ವಿ ಎಂದು ಗುರುತಿಸಲಾಗಿದೆ. ಮಾನ್ವಿ NITK ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ.
ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Check Also

ಮಂಗಳೂರು: ಹೆದ್ದಾರಿ ಮಧ್ಯೆ ಧಗ ಧಗನೆ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು..!

ಮಂಗಳೂರು: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ …

Leave a Reply

Your email address will not be published. Required fields are marked *

You cannot copy content of this page.