March 4, 2026
WhatsApp Image 2025-12-07 at 4.58.50 PM

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಗೀತೋತ್ಸವದಲ್ಲಿ ಭಾಗಿಯಾಗಲು ನಟ, ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಇಂದು ಉಡುಪಿಗೆ ಭೇಟಿ ನೀಡಿದ್ದಾರೆ.

ಉಡುಪಿಯ ಪ್ರವಾಸಿ ಬಂಗಲೆಗೆ ಆಗಮಿಸಿದ ಪವನ್ ಕಲ್ಯಾಣ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.