ಮಂಗಳೂರು: ಯುವತಿಗೆ ಲೈಂಗಿಕ ಕಿರುಕುಳ, ಮಾನಭಂಗ ಯತ್ನ- ಮುಡಾ ಆಯುಕ್ತ ಮನ್ಸೂರು ಆಲಿ ವಿರುದ್ಧ ದೂರು ದಾಖಲು

ಮಂಗಳೂರು: ಲೈಂಗಿಕ ಕಿರುಕುಳ, ಮಾನಭಂಗ ಯತ್ನ ಆರೋಪದ ಹಿನ್ನಲೆಯಲ್ಲಿ ಮುಡಾ ಆಯುಕ್ತರಾದ ಮನ್ಸೂರು ಆಲಿ ವುರಯದ್ದ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 354ರ (ಮಹಿಳೆಯ ಮೇಲೆ ಹಲ್ಲೆ ಮತ್ತು ಮಾನಭಂಗ ಯತ್ನ) ಹಾಗೂ 354 ಎ(ಲೈಂಗಿಕ ಕಿರುಕುಳ) ಅಡಿ ಉರ್ವಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎನ್ನಲಾಗಿದೆ.

 

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ರು ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ್ದಾರೆ ಅಂಥ ಆರೋಪಿಸಿದ್ದಾರೆ. ಈ ಕುರಿತು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು ಉರ್ವ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Check Also

ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ

ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾರು ಎನ್ಐಎಗೆ ಬಲೆಗೆ …

Leave a Reply

Your email address will not be published. Required fields are marked *

You cannot copy content of this page.