May 12, 2025
WhatsApp Image 2024-04-08 at 10.30.59 AM

ಲೋಕಸಭೆ ಚುನಾವಣಾ ಕಣ ರಂಗೇರುತ್ತಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗುತ್ತಿದೆ.

ಇದೀಗ ಪ್ರಧಾನಿ ಮೋದಿ ಅವರು ಕೂಡ BJPಯ ಭದ್ರಕೋಟೆ ಕರಾವಳಿಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.

ಮೂಲಗಳ ಪ್ರಕಾರ, ಮೋದಿ ಅವರು ಏ.14ರಂದು ಬೆಂಗಳೂರು & ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಅದೇದಿನ ಸಂಜೆ ಮೋದಿ ಮಂಗಳೂರಿಗೆ ಆಗಮಿಸುವ ನಿರೀಕ್ಷೆಯಿದ್ದು, ನಗರದಲ್ಲಿ ಸಾವರ್ಜನಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಈ ಹಿಂದೆ 2022ರ ಸೆ.2ರಂದು ಮೋದಿ ಅವರು ಮಂಗಳೂರಿಗೆ ಬಂದಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>