ಬಂಟ್ವಾಳ : ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ.
About The Author
Related