ಕರಾವಳಿ ತಾಜಾ ಸುದ್ದಿ ದಕ್ಷಿಣ ಕನ್ನಡ ಬಂಟ್ವಾಳ: ಮನೆಯೊಳಗೆ ನುಗ್ಗಿಚೂರಿ ಇರಿತ-ಆರೋಪಿಯ ಬಂಧನ Thrishul News April 10, 2024 ಬಂಟ್ವಾಳ : ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ. About The Author Thrishul News See author's posts Related Continue Reading Previous Previous post: ಇಂದು ದ್ವಿತೀಯ PUC ಫಲಿತಾಂಶ ಪ್ರಕಟNext Next post: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಹತ್ಯೆಗೈದ ತಾಯಿ..! Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Δ Related News ಕುಂದಾಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! May 15, 2025 ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ May 15, 2025