December 26, 2024
WhatsApp Image 2024-06-10 at 3.08.07 PM
 ಪುತ್ತೂರು ಸಮೀಪ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಲೆಯಾದ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ತಿಳಿಯಲಾಗಿದೆ ‌
ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ.
ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಘಟನೆ ಸ್ಥಳಕ್ಕೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ‌ಬೆಳ್ಳಾರೆ ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.