March 23, 2026
WhatsApp Image 2024-05-11 at 10.36.26 AM

ಕೊಲ್ಲೂರು: ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಉಡುಪಿ ಸಮೀಪದ ನಿವಾಸಿ ಮಂಜುನಾಥ (24) ಬಂಧಿತ ಆರೋಪಿ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ 24 ವರ್ಷದ ಯುವತಿ ನೀಡಿದ ದೂರಿನಡಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯು ಯುವತಿಯೊಂದಿಗಿದ್ದ ಪೋಟೋಗಳನ್ನು ಸಾಮಾಜಿಕ ಜಾಲತಣಾದಲ್ಲಿ ಹರಿ ಬಿಟ್ಟ ಬಗ್ಗೆಯೂ ನೊಂದ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

 

About The Author

Leave a Reply

Your email address will not be published. Required fields are marked *

You cannot copy content of this page.