March 16, 2026
WhatsApp Image 2023-12-11 at 10.44.25 AM

ಸುಳ್ಯ : ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನ‌ರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಂಪಾಜೆ ಗ್ರಾಮದ ಕಡಪ್ಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.