ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ..!

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹ ಇಂದು ಮಧ್ಯಾಹ್ನ ವೇಳೆ ಪತ್ತೆಯಾಗಿದೆ.

ಮಧ್ಯವಯಸ್ಕರಾಗಿದ್ದು, ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು, ಇಂದು ಬೆಳಿಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ ಅರ್ಚಕರೊಬ್ಬರು ಕಂಡಿದ್ದರು.

ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ವ್ಯಕ್ತಿಯ ಗುರುತು ಪತ್ತೆ ಹಚ್ಚುವಿಕೆಗೆ ಕ್ರಮಕೈಗೊಂಡಿದ್ದಾರೆ.

Check Also

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ …

Leave a Reply

Your email address will not be published. Required fields are marked *

You cannot copy content of this page.