ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ ಮತ್ತು ಅಭಿ ಎಂದು ಗುರುತಿಸಲಾಗಿದೆ.ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
Check Also
ಮಂಗಳೂರು: ಪಿಎಂ ಇಜಿಪಿ, ಮುದ್ರಾಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಸಂಸದ ಬ್ರಿಜೇಶ್ ಚೌಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂ ಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು …