ಕಾರ್ಕಳ: ಛಾಯಾಗ್ರಾಹಕ ದೀಪಕ್ ಶೆಟ್ಟಿ ಹೃದಯಾಘಾತದಿಂದ ನಿಧನ..!

ಕಾರ್ಕಳ: ತಾಲೂಕಿನ ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಹೃದಯಾಘಾತದಿಂದ ನಿನ್ನೆ ನಿಧನ ಹೊಂದಿದ್ದಾರೆ.
ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ದೀಪಕ್ ಕೊನೆಯುಸಿರೆಳೆದಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Check Also

ಡಾ. ಸುಧಾ ಕಾಮತ್ ರವರಿಗೆ ಬಿ.ಸಿ ರಾಯ್ ಪುರಸ್ಕಾರ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ …

Leave a Reply

Your email address will not be published. Required fields are marked *

You cannot copy content of this page.