March 16, 2026
WhatsApp Image 2026-03-16 at 5.22.00 PM

ಉಡುಪಿಯಲ್ಲಿ “ಸಮಾಧಾನ ಮಹೋತ್ಸವ” ನಡೆಸಲು ಅವಕಾಶ ನೀಡಿದರೆ ತೀವ್ರ ಹೋರಾಟ ನಡೆಸುವುಅಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ.

ಮಾ.20-22ರವೆಗೆ ಉಡುಪಿ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಆಯೋಜಿಸಲು ಉದ್ಧೇಶಿಸಿರುವ ಮಹೋತ್ಸವ ಅವಕಾಶ ನೀಡಬಾರದು. ಹಿಂದೂ ವಿರೋಧಿ ಮೋಹನ್ ಸಿ. ಲಾಝರಸ್ ಉಡುಪಿ ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.

ಉಡುಪಿಯಲ್ಲಿ ಧಾರ್ಮಿಕ ಅಶಾಂತಿ ಮೂಡಿಸಲು ಪ್ರಯತ್ನಿಸಿದರೆ ಹಿಂಜಾವೇ ಸುಮ್ಮನೆ ಕೂರಲ್ಲ, ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.