March 5, 2026
WhatsApp Image 2023-06-16 at 3.09.50 PM

ಕಾಸರಗೋಡು: ಐವರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದೆ.

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಆರೋಪಿಯಾಗಿದ್ದಾನೆ. ಮದ್ರಸ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು. ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.